Monday, October 19, 2020
Home ಜಿಲ್ಲೆ ಪ್ರಶಾಂತ್ ಸಂಬರಗಿ ಪೋಸ್ಟ್ ‌ಗೆ ತಿರುಗೇಟು ನೀಡಿದ ಡಿ.ಕೆ.‌ ರವಿ ಪತ್ನಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಪ್ರಶಾಂತ್ ಸಂಬರಗಿ ಪೋಸ್ಟ್ ‌ಗೆ ತಿರುಗೇಟು ನೀಡಿದ ಡಿ.ಕೆ.‌ ರವಿ ಪತ್ನಿ

ಡ್ರಗ್ಸ್ ವಿಚಾರದಲ್ಲಿ ನಟಿಮಣಿಯರು ಹಾಗೂ ಒಂದಿಷ್ಟು ಜನ ಪೆಡ್ಲರ್‌ಗಳು ಸುದ್ದಿಯಲ್ಲಿದ್ದರೆ, ಇವರ ಜೊತೆ ಸಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕೂಡ ಸುದ್ದಿಯಲ್ಲಿದ್ದಾರೆ. ಡ್ರಗ್ಸ್ ಪಡೆಯುತ್ತಾರೆಂಬ ಆರೋಪದ ಮೇಲೆ ವಿಚಾರಣೆಗೊಳಪಡುವ ಸ್ಟಾರ್ಸ್‌ ಗಳ ವಿರುದ್ಧ ಫೇಸ್ ಬುಕ್, ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸದಾ ಆಕ್ಟೀವ್ ಆಗಿರುವ ಇವರು ಇದೀಗ ರಾಜಕೀಯದವರ ಸುದ್ದಿಗೂ ಎಂಟ್ರಿ ಕೊಟ್ಟಿದ್ದಾರೆ.

ಹೌದು, ಆರ್‌ಆರ್‌ನಗರ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೂರು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿವೆ. ಈ ಮಧ್ಯೆ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಡಿ.ಕೆ. ರವಿ ಅವರ ಪತ್ನಿ ಕುಸುಮಾ. ಕಾಂಗ್ರೆಸ್ ಸೇರ್ಪಡೆಗೊಂಡ ಕುಸುಮಾ ಅವರ ಬಗ್ಗೆ ಇದೀಗ ಪ್ರಶಾಂತ್ ಸಂಬರಗಿ ಪೋಸ್ಟ್ ಹಾಕುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಕುಸುಮಾ ಅವರ ಬ್ಯಾಡ್ ಲಕ್ ಈಗ ಡಿ.ಕೆ. ಶಿವಕುಮಾರ್‌ಗೆ ವರ್ಗಾವಣೆ ಆಗಿದೆ. ಡಿ.ಕೆ.ರವಿ ಟು ಡಿ.ಕೆ.ಶಿವಕುಮಾರ್. ಕುಸುಮಾ ಜಿಂದಾಬಾದ್ ಎಂದು ಲೇವಡಿ ಮಾಡಿದ್ದರು. ಇದಕ್ಕೆ ನಯವಾಗಿ ಟೀಕಾ ಪ್ರಹಾರ ಮಾಡಿರುವ ಕುಸುಮಾ, ಸಹೋದರ ಪ್ರಶಾಂತ್ ಸಂಬರಗಿಯವರೇ, ನೀವು ಯಾರು ಅನ್ನೋದು ನನಗೆ ಗೊತ್ತಿಲ್ಲ. ಡ್ರಗ್ಸ್ ವಿಚಾರದಲ್ಲಿ ನಿಮ್ಮ ಹೋರಾಟ ಒಳ್ಳೆಯ ಕಾರ್ಯ. ಆದರೆ ಇದೀಗ ನನ್ನ ಅದೃಷ್ಟದ ಬಗ್ಗೆ ಮಾತನಾಡುತ್ತಿದ್ದೀರಾ. ಯಾರನ್ನೋ ಮೆಚ್ಚಿಸುವ ಭರದಲ್ಲಿ ನಿಮ್ಮ ಘನತೆ ಕಳೆದುಕೊಳ್ಳಬೇಡಿ. ಬೇರೊಬ್ಬರ ಬದುಕಿನ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ. ನಿಮ್ಮ ಮನೆಯ ಅಕ್ಕ ತಂಗಿ ಇದ್ದರೆ ಹೀಗೆ ಮಾತನಾಡುತ್ತಿದ್ದೀರಾ..? ನೀವು ಮಾಡುವ ಪೋಸ್ಟ್ ನಿಮ್ಮ ಬುದ್ದಿಯ ಹಾಗೂ ಮನಸ್ಥಿತಿಯ ಬಗ್ಗೆ ತಿಳಿಯುತ್ತದೆ ಎಂಬರ್ಥದಲ್ಲಿ ಹೇಳಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING