Tuesday, October 20, 2020
Home ಅಂತರ್ ರಾಜ್ಯ ಸುಶಾಂತ್ ಸಿಂಗ್ ಕೇಸ್ : ಮುಂಬೈ ಪೊಲೀಸರನ್ನು ಟ್ರೋಲ್ ಮಾಡಿದವರ ವಿರುದ್ಧ FIR

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸುಶಾಂತ್ ಸಿಂಗ್ ಕೇಸ್ : ಮುಂಬೈ ಪೊಲೀಸರನ್ನು ಟ್ರೋಲ್ ಮಾಡಿದವರ ವಿರುದ್ಧ FIR

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆಯಲ್ಲ ಆತ್ಮಹತ್ಯೆ ಎಂದು ಎಂದು ಏಮ್ಸ್ ವೈದ್ಯರು ಸಿಬಿಐಗೆ ವರದಿ ನೀಡಿದೆ. ಏಮ್ಸ್ ವರದಿ ಬಳಿಕ ಮಾತನಾಡಿದ ಮುಂಬೈ ಪೊಲೀಸ್ ಆಯುಕ್ತರು, ಮುಂಬೈ ಪೊಲೀಸರ ವಿರುದ್ಧ ಟ್ರೋಲ್ ಮಾಡಿದ ಹಲವಾರು ಸಾಮಾಜಿಕ ಜಾಲತಾಣಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಖಾತೆದಾರರು, ಟ್ವಿಟ್ಟರ್, ಇನ್ಸ್ಟಾಗ್ರಾಮ್, ಫೇಸ್ ಬುಕ್ ಸೇರಿದಂತೆ ವಿವಿಧ ಪ್ಲಾಟ್ ಫಾರ್ಮ್ ಗಳಲ್ಲಿ ಮುಂಬೈ ಪೊಲೀಸರನ್ನು ಟ್ರೋಲ್ ಮಾಡಲಾಗುತ್ತಿದೆ.

ಅಲ್ಲದೆ ಆಯುಕ್ತರನ್ನು ಕೆಳಮಟ್ಟದ ಪದಗಳನ್ನು ಬಳಸಿ ನಿಂದನೆ ಮಾಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಐಟಿ ಕಾಯ್ದೆಯಡಿ ಅವರ ವಿರುದ್ಧ ಅಧಿಕೃತ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಸುಮಾರು 80 ಸಾವಿರಕ್ಕೂ ಅಧಿಕ ನಕಲಿ ಕಾತೆಗಳು ಸೃಷ್ಟಿಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಇತ್ತೀಚಿಗೆ ಮುಂಬೈ ಪೊಲೀಸರ ಮಾರ್ಫಡ್ ಇಮೇಜ್ ಬಳಸಿ ಟ್ರೋಲ್ ಮಾಡಲಾಗಿದೆ. ಆ ಖಾತೆಯ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಿಸಲಾಗಿದೆ ಎಂದಿದ್ದಾರೆ.

ಇನ್ನು ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆ ಎನ್ನುವುದು ಮೊದಲೇ ಗೊತ್ತಿತ್ತು, ಗೊತ್ತಿರುವ ವಿಷಯವನ್ನೇ ವೈದ್ಯರು ಖಚಿತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಸುಶಾಂತ್ ಸಿಂಗ್ ಜೂನ್ 14ರಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ನಂತರ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು.

ಇದೀಗ ಸಿಬಿಐ ಜೊತೆಗೆ ಮಾದಕ ವಸ್ತು ನಿಯಂತ್ರಣ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಯುತ್ತಿದೆ. ಸುಶಾಂತ್ ಸಿಂಗ್ ಸಾವಿನ ಕುರಿತಾಗಿ ಸಾಕಷ್ಟು ಊಹಾಪೋಹಗಳು ಎದ್ದಿವೆ. ಸುಶಾಂತ್ ಸಿಂಗ್ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ ಏಮ್ಸ್ ವೈದ್ಯರ ತಂಡ ಆತ್ಮಹತ್ಯೆ ಎಂದು ವರದಿ ನೀಡಿದೆ.

TRENDING