Tuesday, October 20, 2020
Home ಅಂತರ್ ರಾಜ್ಯ ನಟ ಸುಶಾಂತ್ ರದ್ದು ಆತ್ಮಹತ್ಯೆಯಲ್ಲ ಕೊಲೆ: ಸ್ಫೋಟಕ ಆಡಿಯೋ ಸಂಭಾಷಣೆ ಲೀಕ್..!

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ನಟ ಸುಶಾಂತ್ ರದ್ದು ಆತ್ಮಹತ್ಯೆಯಲ್ಲ ಕೊಲೆ: ಸ್ಫೋಟಕ ಆಡಿಯೋ ಸಂಭಾಷಣೆ ಲೀಕ್..!

 ಮುಂಬೈ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕೆಲ ದಿನಗಳ ಹಿಂದೆ ಸುಶಾಂತ್​ ಶವಪರೀಕ್ಷೆ ನಡೆಸಲು ಏಮ್ಸ್​ ವೈದ್ಯರ ತಂಡವನ್ನು ರಚನೆ ಮಾಡಿತ್ತು. ಪರೀಕ್ಷೆ ನಡೆಸಿದ ತಂಡ ಸುಶಾಂತ್​ರದ್ದು ಕೊಲೆಯಲ್ಲ, ಅದೊಂದು ಆತ್ಮಹತ್ಯೆ ಎಂದು ಬಹಿರಂಗಪಡಿಸಿದ್ದರು. ಈ ಬಗ್ಗೆ ಸಿಬಿಐ ಮಾತ್ರ ಈವರೆಗೂ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಿರುವಾಗ ಸುಶಾಂತ್​ ಪ್ರಕರಣ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದೆ.

ಸಿಬಿಐ ಮನವಿ ಮೇರೆಗೆ ಡಾ. ಸುಧೀರ್​ ಗುಪ್ತಾ ನೇತೃತ್ವದಲ್ಲಿ ಏಮ್ಸ್​ ವಿಧಿವಿಜ್ಞಾನ ತಂಡ ರಚೆನೆಯಾಗಿತ್ತು. ಸುಶಾಂತ್​ರದ್ದು ಆತ್ಮಹತ್ಯೆಯೆಂದು ವರದಿ ನೀಡಿದ ಬೆನ್ನಲ್ಲೇ ಅದನ್ನು ಸುಶಾಂತ್​ ಫ್ಯಾಮಿಲಿ ಲಾಯರ್ ವಿಕಾಸ್​​ ಸಿಂಗ್​ ಸಹ ಪ್ರಶ್ನಿಸಿದ್ದು, ವರದಿಯಿಂದ ಹೆಚ್ಚು ಗೊಂದಲಕ್ಕೀಡಾಗಿದ್ದೇನೆ. ಪ್ರಕರಣದ ಕಡತಗಳನ್ನು ಪರಿಶೀಲಿಸಲು ಸಿಬಿಐ ಹೊಸ ವೈದ್ಯರ ತಂಡವನ್ನು ರಚಿಸಬೇಕೆಂದು ಆಗ್ರಹಿಸಿದ್ದಾರೆ.

ಇದರ ನಡುವೆ​ ಆಡಿಯೋ ತುಣುಕೊಂದು ಸೋರಿಕೆಯಾಗಿದ್ದು, ಮಾಧ್ಯಮವೊಂದಕ್ಕೆ ಲಭ್ಯವಾಗಿರುವ ಆಡಿಯೋ ಪ್ರಕಾರ ಸುಶಾಂತ್​ರದ್ದು ಕೊಲೆ ಎನ್ನಲಾಗಿದೆ. ಡಾ. ಸುಧೀರ್​ ಗುಪ್ತಾ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುಶಾಂತ್​ರದ್ದು ಕೊಲೆ, ಆತ್ಮಹತ್ಯೆಯಿಂದ ಸತ್ತಿಲ್ಲ ಎಂದು ಹೇಳಿದ್ದಾರೆ. ಶವಪರೀಕ್ಷೆಯ ವೇಳೆ ಸುಶಾಂತ್​ ಅವರ ಫೋಟೋಗಳನ್ನು ನೀಡಿ ಈ ಹೇಳಿಕೆಯನ್ನು ನೀಡಿದ್ದಾರೆನ್ನಲಾಗಿದೆ.

ಆಡಿಯೋ ಲೀಕ್​ ಆಗುತ್ತಿದ್ದಂತೆ ಸುಶಾಂತ್​ ಕುಟುಂಬ ಮತ್ತೊಮ್ಮೆ ಶವಪರೀಕ್ಷೆ ತನಿಖೆ ನಡೆಸುವಂತೆ ಒತ್ತಾಯಿಸಿದೆ. 

TRENDING