Saturday, October 24, 2020
Home ಜಿಲ್ಲೆ ಮಾಜಿ ಗೃಹ ಸಚಿವರ ಪುತ್ರನಿಗೆ ಇ.ಡಿ. ಡ್ರಿಲ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮಾಜಿ ಗೃಹ ಸಚಿವರ ಪುತ್ರನಿಗೆ ಇ.ಡಿ. ಡ್ರಿಲ್

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿ ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಇ.ಡಿ. ಅಧಿಕಾರಿಗಳು ಬಿನೀಶ್ ಕೊಡಿಯೇರಿಗೆ ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿರುವ ಇ.ಡಿ‌ ಕಚೇರಿಗೆ ಆಗಮಿಸಿರುವ ಬಿನೀಶ್ ನನ್ನು ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಎನ್ ಸಿಬಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಅನೂಪ್ ಮಹಮ್ಮದ್ ಜೊತೆ ಬಿನೀಶ್ ಗೆ ನಂಟಿದೆ ಎಂದು ತಿಳಿದುಬಂದಿದೆ. ಅಲ್ಲದೇ ವಿಚಾರಣೆ ವೇಳೆ ಅನೂಪ್ ಕೂಡ ಬಿನೀಶ್ ಕುರಿತು ಬಾಯ್ಬಿಟ್ಟಿದ್ದ. ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್, ಪಬ್ ತೆರೆಯಲು ಬಿನೀಶ್ ಕೊಡಿಯೇರಿ ಅನೂಪ್ ಗೆ 50 ಲಕ್ಷ ರೂ. ಹಣ ನೀಡಿದ್ದರು. ಅಲ್ಲದೇ ಅನೂಪ್ ಹಾಗೂ ಬಿನೀಶ್ ನಡುವೆ ಮಾರ್ಚ್ 31ರಿಂದ ಆ.19ರವರೆಗೆ 58 ಬಾರಿ ಫೋನ್ ಕರೆಗಳು ಹೋಗಿರುವ ಬಗ್ಗೆ ಕಾಲ್ ಲಿಸ್ಟ್ ನಲ್ಲಿ ಪತ್ತೆಯಾಗಿದೆ.

ದಿ ನ್ಯೂಸ್24 ಕನ್ನಡ

TRENDING