Wednesday, October 21, 2020
Home ಜಿಲ್ಲೆ ಬೀದರ್ ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಸಾವು

 ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ.

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಮನ್ನಾಖೇಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಕಾರ್ ಚಾಲಕ ಮತ್ತು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING