Saturday, October 24, 2020
Home ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೊಂದು ಶಾಕ್, ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಸಮನ್ಸ್..!?

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೊಂದು ಶಾಕ್, ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಸಮನ್ಸ್..!?

ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ 15 ಸ್ಥಳಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ವಶಕ್ಕೆ ಪಡೆದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ದಾಳಿ ಮುಗಿದ ನಂತರ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ ಎನ್ನಲಾಗಿದ್ದು ಇವತ್ತು ಬೆಳಗ್ಗೆ 11 ಗಂಟೆಗೆ ಡಿಕೆಶಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ ಆದಾಯ 33.92 ಕೋಟಿ ರೂಪಾಯಿಯಿಂದ 128.60 ಕೋಟಿ ರೂಪಾಯಿಯಷ್ಟು ಏರಿಕೆ ಆಗಿದೆ. ಅವರು ಆದಾಯಕ್ಕೂ ಮೀರಿ ಶೇಕಡ 44 ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಸಮರ್ಪಕ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

TRENDING