Wednesday, October 21, 2020
Home ಜಿಲ್ಲೆ ರಾಯಚೂರು ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ರಾಯಚೂರಿನ ಯುವತಿಗೆ ಬರೋಬ್ಬರಿ 2.69 ಲಕ್ಷ ರೂ. ವಂಚನೆ

ಇದೀಗ ಬಂದ ಸುದ್ದಿ

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ರಾಯಚೂರಿನ ಯುವತಿಗೆ ಬರೋಬ್ಬರಿ 2.69 ಲಕ್ಷ ರೂ. ವಂಚನೆ

 ರಾಯಚೂರು: ಹಿಂದಿಯ ಖಾಸಗಿ ವಾಹಿನಿಯಲ್ಲಿ ಖ್ಯಾತ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ರಿಯಾಲಿಟಿ ಶೋ ಹೆಸರಲ್ಲಿ ರಾಯಚೂರಿನ ಯುವತಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ.

ನಗರದ ಆಶ್ರಯ ಕಾಲೋನಿಯ ನಸೀಮಾ ಮಹೆಬೂಬ್ ಬರೋಬ್ಬರಿ 2,69,050 ರೂ. ಕಳೆದುಕೊಂಡಿದ್ದಾರೆ. ಮನೆಗೆಲಸ ಮಾಡಿ ಜೀವದೂಡುತ್ತಿದ್ದ ನಸಿಮಾ ಹಣದಾಸೆಗೆ ವಂಚನೆಗೆ ಒಳಗಾಗಿದ್ದಾರೆ.

ಸೆ.23ರಿಂದ 29ರವರೆಗೆ ವಿಜಯ ಕುಮಾರ್ ಎನ್ನುವ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದಾರೆ. ರಿಯಾಲಿಟಿ ಶೋದಲ್ಲಿ ನೇರವಾಗಿ ಪಾಲ್ಗೊಳ್ಳಲು ಲಕ್ಕಿ ಡ್ರಾ ನಡೆಸಿದ್ದು, ಅದರಲ್ಲಿ ನಿಮ್ಮ ಹೆಸರು ಆಯ್ಕೆಯಾಗಿದೆ. 25 ಲಕ್ಷ ರೂ. ಬಹುಮಾನ ಬಂದಿದೆ ಎಂದು ವಾಟ್ಸಪ್ ಮೂಲಕ ರವಾನಿಸಿದ್ದಾನೆ.

ಬಹುಮಾನ ಪಡೆಯಲು 8050 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಆತನ ಮಾತು ನಂಬಿ ನಸಿಮಾ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾಳೆ. ಇದಾದ ಬಳಿಕ ಬೇರೆ ಬೇರೆ ಶುಲ್ಕಗಳೆಂದು ಬೇರೆ ಖಾತೆಗೆ ನಂಬರ್ ನೀಡಿ ಬರೋಬ್ಬರಿ 2,69,050 ರೂ. ಹಾಕಿಸಿಕೊಂಡಿದ್ದಾನೆ.

ಬಹುಮಾನ ಬೇಕೆಂದರೆ ಪುನಃ ಹಣ ಪಾವತಿಸುವಂತೆ ಕೇಳಿದಾಗ ನಸಿಮಾ ಅವರಿಗೆ ಮೋಸ ಹೋಗಿರುವುದು ಗೊತ್ತಾಗಿದೆ. ಈ ಕುರಿತು ಅ.5ರಂದು ಸಿ.ಇ.ಎನ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TRENDING