Thursday, October 22, 2020
Home ಅಂತರ್ ರಾಜ್ಯ ಹತ್ರಾಸ್ ಪ್ರಕರಣ : ಹಿಂಸಾಚಾರಕ್ಕೆ ಸಂಚು ರೂಪಿಸಿದ್ದ ನಾಲ್ವರು ಪಿಎಫ್‌ಐ ಕಾರ್ಯಕರ್ತರ ಸೆರೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಹತ್ರಾಸ್ ಪ್ರಕರಣ : ಹಿಂಸಾಚಾರಕ್ಕೆ ಸಂಚು ರೂಪಿಸಿದ್ದ ನಾಲ್ವರು ಪಿಎಫ್‌ಐ ಕಾರ್ಯಕರ್ತರ ಸೆರೆ

 ಲಕ್ನೋ ಅ.6- ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ವಿಚಾರದಲ್ಲಿ ಶಾಂತಿ ಕದಡಿ ವ್ಯಾಪಕ ಹಿಂಸಾಚಾರಕ್ಕೆ ಸಂಚು ರೂಪಿಸಿದ್ದ ವ್ಯವಸ್ಥಿತ ಜಾಲವೊಂದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಸಲಾಗಿದೆ.

ಹತ್ರಾಸ್ ಸೇರಿದಂತೆ ಉತ್ತರಪ್ರದೇಶದ ವಿವಿಧೆಡೆ ನಡೆಯಬಹುದಾಗಿ ವ್ಯಾಪಕ ಕೋಮು ಗಲಭೆ ಮತ್ತು ಹಿಂಸಾಚಾರಗಳು ಇವರ ಬಂಧನದಿಂದ ತಪ್ಪಿದಂತಾಗಿದೆ.ದೇಶದ ವಿವಿಧೆಡೆ ಆತಂಕ ಸೃಷ್ಟಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ನಾಲ್ವರು ಸದಸ್ಯರನ್ನು ಮಥುರಾದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ.

ದೆಹಲಿಯಿಂದ ಹತ್ರಾಸ್‍ಗೆ ತೆರಳಿ ಅಲ್ಲಿ ಅಶಾಂತಿ ಸೃಷ್ಟಿಸಿ ಜಾತಿ ಗಲಭೆ ಮತ್ತು ಹಿಂಸಾಚಾರ ಸೃಷ್ಟಿಸಲು ತೆರಳುತ್ತಿದ್ದಾಗ ಈ ನಾಲ್ವರನ್ನು ಬಂಸಲಾಗಿದೆ. ಮುಜಾಫರ್ ನಗರದ ಅತಿಕ್-ಉರ್-ರೆಹಮಾನ್, ಮಲ್ಲಪ್ಪುರಂನ ಸಿದ್ಧಿಕಿ, ಬರೈಚ್‍ನ ಮಸೂದ್ ಅಹಮದ್ ಹಾಗೂ ರಾಮಪುರ್‍ನ ಅಲಾಂ ಎಂಬುವರನ್ನು ಬಂಸಲಾಗಿದೆ. ಇವರೆಲ್ಲರೂ ಪಿಎಫ್‍ಐನ ಸಕ್ರಿಯ ಕಾರ್ಯಕರ್ತರು.

ಆರೋಪಿಗಳಿಂದ ಮೊಬೈಲ್ ಫೋನ್‍ಗಳು, ಲ್ಯಾಪ್‍ಟಾಪ್‍ಗಳು ಮತ್ತು ಉತ್ತರಪ್ರದೇಶದಲ್ಲಿ ಕೋಮುಗಲಭೇ ಮತ್ತು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಬಹುದಾಗಿದ್ದ ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ದೆಹಲಿಯಿಂದ ಕೆಲ ಅನುಮಾಸ್ಪದ ವ್ಯಕ್ತಿಗಳು ಹತ್ರಾಸ್‍ಗೆ ತೆರಳುತ್ತಿದ್ದಾರೆ ಎಂಬ ಖಚಿತ ವರ್ತಮಾನದ ಮೇರೆಗೆ ಮಥುರಾದ ಟೋಲ್ ಫ್ಲಾಜಾದಲ್ಲಿ ತಪಾಸಣೆ ವೇಳೆ ಇವರನ್ನು ಬಂಸಲಾಗಿದೆ ಎಂದು ಉನ್ನತ ಪೊಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ.

# ಕಾನೂನುಸುವ್ಯವಸ್ಥೆಗೆ ಧಕ್ಕೆಯುಂಟುಮಾಡಲು ಹುನ್ನಾರ:
ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಿ ಶಾಂತಿ ಕದಡುವ ದುರುದ್ದೇಶದಿಂದ ಹತ್ರಾಸ್ ಘಟನೆಯನ್ನು ಮುಂದಿಟ್ಟುಕೊಂಡು ವ್ಯವಸ್ಥಿತ ಸಮೂಹವೊಂದು ಹುನ್ನಾರ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ. ಜಸ್ಟೀಸ್ ಟು ಹತ್ರಾಸ್ ಎಂಬ ವೆಬ್‍ಸೈಟ್ ಮೂಲಕ ಕೆಲವು ದುಷ್ಕರ್ಮಿಗಳು ಹತ್ರಾಸ್ ಘಟನೆ ಬಗ್ಗೆ ಸುಳ್ಳು ವದಂತಿಗಳನ್ನು ಸೃಷ್ಟಿಸಿ ಜಾತಿ ಆಧಾರಿತ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ.

TRENDING