Saturday, October 24, 2020
Home ಅಂತರ್ ರಾಜ್ಯ ಮಹದಾಯಿ ವಿವಾದ : ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ

ಇದೀಗ ಬಂದ ಸುದ್ದಿ

ಚಾರ್ಮಾಡಿ ಘಾಟ್​ನಲ್ಲಿ ಮಳೆ ಇಲ್ಲದಿದ್ದರೂ ಉರುಳುತ್ತಿವೆ ಬಂಡೆಗಳು

ಚಿಕ್ಕಮಗಳೂರು : ಚಾರ್ಮಾಡಿ ಘಾಟ್, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬರೋ ಈ ರಮಣೀಯ ಸ್ಥಳದ ಬಗ್ಗೆ ಯಾರಿಗೆ ಕೇಳಿದರೂ ಹೇಳುತ್ತಾರೆ. ಈ ಮಾರ್ಗದಲ್ಲಿ ಸಂಚರಿಸೋದು ಒಂದು ರೋಮಾಂಚನ ಅನುಭವ. ಹಸಿರ ಸಿರಿ,...

ʼಆಭರಣ ಪ್ರಿಯʼರ ಮುಖದಲ್ಲಿ ಮತ್ತೆ ಮಂದಹಾಸ

ಕೊರೊನಾ ಆತಂಕ ನಡುವೆ ಚಿನ್ನದ ಬೆಲೆ ಹಾವು ಏಣಿ ಆಟ ಆಡುತ್ತಿದೆ. ಲಾಕ್‌ ಡೌನ್‌ ಕಾಲದಲ್ಲಿ ಗಗನಕ್ಕೇರಿದ್ದ ಬಂಗಾರದ ಬೆಲೆ ಕೊಂಚ ಕೊಂಚವೇ ಇಳಿಕೆಯಾಗ್ತಿದೆ. ಸತತ ಎರಡನೇ ದಿನವೂ ಚಿನ್ನದ...

ಅ.26 ರಿಂದ 4 ದಿನಗಳ ಕಾಲ ಮದ್ಯ...

ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ (ಅ.26) ದಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಮಹದಾಯಿ ವಿವಾದ : ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ

ಪಣಜಿ,ಅ.6-ಮಹದಾಯಿ ವಿವಾದದಲ್ಲಿ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಿದೆ.ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

2002 ರಿಂದ 2020ರ ತನಕ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಮಹದಾಯಿ ವಿವಾದವಿದೆ. 2006-07ರಲ್ಲಿ ಕಾಂಗ್ರೆಸ್ ಸರ್ಕಾರ ಅಣೆಕಟ್ಟು ಕಟ್ಟಲು ಅನುಮತಿ ನೀಡಿತು ಎಂದು ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ ಎಂದು ಹೇಳಿದೆ. ನೀರು ವ್ಯರ್ಥವಾಗುತ್ತಿಲ್ಲ ಎಂದು ನಾನು ಅವರ ಮನವೊಲಿಸಿದ್ದೇನೆ. ನದಿ ನೀರನ್ನು ತಿರುಗಿಸಿರುವ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಮಹದಾಯಿ ನ್ಯಾಯಾೀಕರಣ ಮೂರು ರಾಜ್ಯಗಳಿಗೆ ನದಿ ನೀರನ್ನು ಹಂಚಿಕೆ ಮಾಡಿದೆ. ಆದರೆ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರಗಳು ಇದನ್ನು ಪ್ರಶ್ನಿಸಿ ಸುಪ್ರೀಂ ಕೋಟ್ರ್ಗೆ ಅರ್ಜಿ ಸಲ್ಲಿಸಿವೆ.

ಪ್ರಸ್ತುತ ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೆ, ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಲು ಮುಂದಾಗಿದೆ.

TRENDING