Tuesday, October 27, 2020
Home ಜಿಲ್ಲೆ ಟಾಲಿವುಡ್​ ಬ್ಯೂಟಿ ಕಾಜಲ್​ ಮದುವೆ ಫಿಕ್ಸ್

ಇದೀಗ ಬಂದ ಸುದ್ದಿ

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

ಟಾಲಿವುಡ್​ ಬ್ಯೂಟಿ ಕಾಜಲ್​ ಮದುವೆ ಫಿಕ್ಸ್

ಟಾಲಿವುಡ್​ ನಟಿ ಕಾಜಲ್​ ಅಗರ್​ವಾಲ್ ಶೀಘ್ರದಲ್ಲೇ ಹಸೆಮಣೆ ಏರಲು ತಯಾರಿ ನಡೆಸುತ್ತಿದ್ದಾರೆ. ಹೀಗಂತ ವದಂತಿಯೊಂದು ಹರಿದಾಡುತ್ತಿತ್ತು. ಉದ್ಯಮಿ, ಇಂಟಿರಿಯರ್​ ಡಿಸೈನರ್​, ಟೆಕ್​ ಮತ್ತು ವಿನ್ಯಾಸ ಉತ್ಸಾಹಿ ಗೌತಮ್​ ಕಿಟ್ಚ್ಲು ಎಂಬುವವರನ್ನು ಕಾಜಲ್​ ವರಿಸಲಿದ್ದಾರಂತೆ ಎಂದು ಹೇಳಲಾಗಿತ್ತು. ಇಲ್ಲಿಯವರೆಗೆ ವದಂತಿ ಅಂದುಕೊಂಡಿದ್ದವರಿಗೆ ಇದೀಗ ಸ್ವತಃ ಕಾಜಲ್ ಸರ್ಪ್ರೈಸ್​ ನೀಡಿದ್ದಾರೆ.​ ನಾವು ಮದುವೆಯಾಗುತ್ತಿರುವುದು ನಿಜ ಎಂದು ಖಚಿತಪಡಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ದೃಢಪಡಿಸಿದ್ದು, ಅಕ್ಟೋಬರ್​ 30ರಂದು ಮುಂಬೈನಲ್ಲಿ ಗೌತಮ್​ ಕಿಟ್ಚ್ಲು ಅವರನ್ನು ಮದುವೆಯಾಗುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಸಂತಸವಾಗುತ್ತಿದೆ. ಇದೊಂದು ಖಾಸಗಿ ಸಮಾರಂಭಾಗಿದೆ. ಎರಡು ಕುಟುಂಬ ಮತ್ತು ಆಪ್ತರು ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾವಿಬ್ಬರು ಹೊಸ ಜೀವನವನ್ನು ಆರಂಭಿಸುತ್ತಿರುವ ಬಗ್ಗೆ ತುಂಬಾ ಥ್ರಿಲ್​ ಆಗಿದ್ದೇವೆ. ನೀವೆಲ್ಲರೂ ಸಹ ನಮಗೆ ಒಳ್ಳೆಯ ಮನಸ್ಸಿನಿಂದಲೇ ಹಾರೈಸುತ್ತಿರಾ ಎಂದು ತಿಳಿದಿದ್ದೇನೆ.

ಹಲವು ವರ್ಷಗಳವರೆಗೆ ನನ್ನ ಮೇಲೆ ನೀವು ತೋರಿದ ಅಭಿಮಾನಕ್ಕೆ ಧನ್ಯವಾದಗಳು. ನನ್ನ ಜೀವನದ ಹೊಸ ಪ್ರಯಾಣದಲ್ಲೂ ನಿಮ್ಮ ಆಶೀರ್ವಾದ ಎದುರು ನೋಡುತ್ತಿದ್ದೇನೆ. ನಿಮ್ಮನ್ನು ಮನರಂಜನೆ ಮಾಡುವುದನ್ನು ಸಹ ನಾನು ಮುಂದುವರಿಸುತ್ತೇನೆ. ಅಂತ್ಯವಿಲ್ಲದ ಬೆಂಬಲ ನೀಡುತ್ತಿರುವ ನಿಮಗೆ ನನ್ನ ಧನ್ಯವಾದಗಳು ಎಂದು ಕಾಜಲ್​ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING