Friday, October 23, 2020
Home ಅಂತರ್ ರಾಷ್ಟ್ರೀಯ ಅಮೆರಿಕದ ಅಧ್ಯಕ್ಷ ಟ್ರಂಪ್‌ ಆಸ್ಪತ್ರೆಯಿಂದ ಬಿಡುಗಡೆ: ಮಾಸ್ಕ್‌ ತೆಗೆದು ಶ್ವೇತಭವನ ಪ್ರವೇಶ

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಅಮೆರಿಕದ ಅಧ್ಯಕ್ಷ ಟ್ರಂಪ್‌ ಆಸ್ಪತ್ರೆಯಿಂದ ಬಿಡುಗಡೆ: ಮಾಸ್ಕ್‌ ತೆಗೆದು ಶ್ವೇತಭವನ ಪ್ರವೇಶ

 ವಾಷಿಂಗ್ಟನ್‌: ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿ ಕಳೆದ ನಾಲ್ಕು ದಿನಗಳಿಂದ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಶ್ವೇತ ಭವನ ಪ್ರವೇಶಿಸಿದ ಕೂಡಲೇ ಮಾಸ್ಕ್‌ ತೆಗೆದ ಅವರು, ಶೀಘ್ರವೇ ಪ್ರಚಾರಕ್ಕೆ ಮರಳುವುದಾಗಿ ಘೋಷಿಸಿದರು.

ಬೆಥೆಸ್ಡಾದಲ್ಲಿ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರದಿಂದ ಹೊರಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಇದಕ್ಕೂ ಮೊದಲು ಟ್ವೀಟ್‌ ಮಾಡಿರುವ ಟ್ರಂಪ್‌, ‘ಅಮೆರಿಕನ್ನರು ಭಯಪಡಬೇಕಿಲ್ಲ,’ ಎಂದು ಹೇಳಿದರು. ಆದರೆ, ಈ ವರೆಗೆ ಅಮೆರಿಕದಲ್ಲಿ 2,10,000 ಮಂದಿ ಕೊರೊನಾ ವೈರಸ್‌ಗೆ ಪ್ರಾಣ ತೆತ್ತಿದ್ದಾರೆ.

ಶ್ವೇತಭವನಕ್ಕೆ ಮರಳುವಾಗ ದೈಹಿಕವಾಗಿ ಸದೃಢರಾಗಿರುವಂತೆ ತೋರಿಸಿಕೊಳ್ಳುವ ಪ್ರಯತ್ನ ನಡೆಸಿದ ಟ್ರಂಪ್‌ ಈ ಮಧ್ಯೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಅವುಗಳಲ್ಲಿ ರಾಜಕೀಯವೇ ಪ್ರಧಾನವಾಗಿತ್ತು. ಶೀಘ್ರವೇ ಪ್ರಚಾರಕ್ಕೆ ಮರಳುವುದಾಗಿ ಒಂದು ಟ್ವೀಟ್‌ನಲ್ಲಿ ಹೇಳಿದ ಅವರು, ಕೋವಿಡ್‌ಗೆ ಯಾರೂ ಭಯಪಡಬೇಡಿ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದರು.

TRENDING