Friday, October 23, 2020
Home ಬೆಂಗಳೂರು ಹಿರಿಯ ರಂಗಕರ್ಮಿ, ನಟ ಕೊಡಗನೂರ ಜಯಕುಮಾರ್ ನಿಧನ

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಿರಿಯ ರಂಗಕರ್ಮಿ, ನಟ ಕೊಡಗನೂರ ಜಯಕುಮಾರ್ ನಿಧನ

 ದಾವಣಗೆರೆ, ಅ.6 : ಜ್ಯೂನಿಯರ್ ರಾಜ್ ಕುಮಾರ್ ಎಂದೇ ಖ್ಯಾತರಾದ ಹಿರಿಯ ರಂಗಕರ್ಮಿ, ನಟ ಕೊಡಗನೂರ ಜಯಕುಮಾರ್ ನಿಧನರಾಗಿದ್ದಾರೆ. ಮೃತ ಜಯಕುಮಾರ್ ಅವರಿಗೆ 70 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನೂರಕ್ಕೂ ಅಧಿಕ ಕನ್ನಡ ಹಾಗು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದ ಜಯಕುಮಾರ್ ಗೆ 2019 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ದಾವಣಗೆರೆಯ ಕೊಡಗನೂರ ಗ್ರಾಮದ ಮೂಲದವರಾಗಿದ್ದ ಜಯಕುಮಾರ್ ಜ್ಯೂ.ರಾಜ್ ಕುಮಾರ್ ಎಂದೇ ಖ್ಯಾತರಾಗಿದ್ದು ಪತ್ನಿ ಹಾಗು ಇಬ್ಬರು ಪುತ್ರರನ್ನು ಅಗಲಿದ್ದಾರೆ.  

TRENDING