Saturday, October 24, 2020
Home ಜಿಲ್ಲೆ ಮ್ಯಾಚ್ ಪರಾಭವದ ಹಿಂದಿನ ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಮ್ಯಾಚ್ ಪರಾಭವದ ಹಿಂದಿನ ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಸಿಬಿ ನಡುವೆ ನಡೆದ ಮ್ಯಾಚ್‌ನಲ್ಲಿ ಆರ್‌ಸಿಬಿ ಸೋತರೆ, ಡೆಲ್ಲಿ ಕ್ಯಾಪಿಟಲ್ ಗೆಲುವು ಸಾಧಿಸಿತು. ಮೊದ ಮೊದಲು ಆರ್‌ಸಿಬಿಯೇ ವಿನ್ ಆಗುತ್ತೆ ಎಂದುಕೊಂಡಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದ್ದಂತೂ ಸತ್ಯ. ಆಟ ಎಲ್ಲಿ ಮುಗ್ಗರಿಸಿತು ಎಂಬುದೇ ತಿಳಿಯದಾಗಿತ್ತು. ತಮ್ಮ ಸೋಲಿಗೆ ಕಾರಣ ಏನು, ಮುಂದಿನ ಮ್ಯಾಚ್‌ಗಳಲ್ಲಿ ನಾವು ಏನು ಮಾಡಬೇಕು ಎಂಬುದನ್ನು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಹೌದು, ನಿನ್ನೆಯ ಸೋಲಿಗೆ ಕಾರಣ ತಿಳಿಸಿದ ವಿರಾಟ್ ಕೊಹ್ಲಿ, ಸೋತಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಮ್ಯಾಚ್ ಸೋತಿದ್ದಕ್ಕೆ ಬೇಸರವಂತೂ ಇದೆ. ನಾವು ಇನ್ನೂ ಚೆನ್ನಾಗಿ ಆಡಬಹುದಿತ್ತು. ಫೀಲ್ಡಿಂಗ್ ಹಾಗೂ ಡೆತ್ ಬೌಲಿಂಗ್‌ನಲ್ಲಿ ಸುಧಾರಣೆ ಕಾಣುವ ಅಗತ್ಯ ತುಂಬಾ ಇದೆ ಎಂದರು.

ಮೊದಲು ಡೆಲ್ಲಿ ಕ್ಯಾಪಿಟಲ್ ಒಳ್ಳೆಯ ಪ್ರದರ್ಶನ ನೀಡಿದರೂ ನಂತರ ನಾವು ಅವರನ್ನು ನಿಯಂತ್ರಣ ಮಾಡಿದೆವು. ಆದರೂ ಕೊನೆಯ ಓವರ್‌ಗಳಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದರು. ನಮಗೆ ಅನೇಕ ಅವಕಾಶಗಳು ಮ್ಯಾಚ್‌ನಲ್ಲಿ ಸಿಕ್ಕಿದವು. ಆದರೆ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿಲ್ಲ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕಿದೆ ಎಂದರು.

ದಿ ನ್ಯೂಸ್24 ಕನ್ನಡ

TRENDING