Monday, October 26, 2020
Home ಅಂತರ್ ರಾಷ್ಟ್ರೀಯ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಕೊರೋನ : ವಿಶ್ವ ಆರೋಗ್ಯ ಸಂಸ್ಥೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಕೊರೋನ : ವಿಶ್ವ ಆರೋಗ್ಯ ಸಂಸ್ಥೆ

 ಜಿನೀವಾ: ಪ್ರಪಂಚದಾದ್ಯಂತ ಶೇಕಡಾ 10 ರಷ್ಟು ಮಂದಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್) ತುರ್ತು ಸೇವೆಗಳ ವಿಭಾಗದ ಮುಖ್ಯಸ್ಥ ಡಾ. ಮೈಕೆಲ್ ರಯಾನ್ ಪ್ರಕಟಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರಸ್ತುತ ಕರೋನಾ ಸೋಂಕಿತ ಜನರ ಸಂಖ್ಯೆಗಿಂತ 20 ಪಟ್ಟು ಹೆಚ್ಚಾಗಲಿದೆ ಎಂದು ಡಬ್ಲ್ಯುಎಚ್‌ಒ ಅಂದಾಜಿಸಿದೆ. ಪ್ರತಿ 10 ಜನರಲ್ಲಿ ಒಬ್ಬರು ಕರೋನಾ ವೈರಸ್ ಸೋಂಕಿಗೆ ಒಳಗಾಗುತ್ತಾರೆ ಎಂದು ಅವರು ತಿಳಿಸಿದರು.

ವಿಶ್ವದ 760 ಕೋಟಿ ಜನರಲ್ಲಿ 76 ಕೋಟಿ ಜನರು ಕರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು WHO ಅಂದಾಜಿಸಿದೆ. ಜಾನ್ಸನ್ ಹಾಕಿನ್ಸ್ ವಿಶ್ವವಿದ್ಯಾಲಯವು
ಈ ಮೊದಲೇ ಈ ವಿಷಯವನ್ನು ಬಹಿರಂಗ ಪಡಿಸಿತ್ತು.

ಪ್ರಸ್ತುತ ವಿಶ್ವದಾದ್ಯಂತ 3.5 ಕೋಟಿಗೂ ಹೆಚ್ಚು ಕರೋನಾ ಸೋಂಕಿತರಿದ್ದಾರೆ ಎಂದು ಅವರು ಹೇಳಿದರು.

TRENDING