Wednesday, October 21, 2020
Home ಜಿಲ್ಲೆ ಅಟಲ್‌ ಸುರಂಗ: ಉದ್ಘಾಟನೆಗೊಂಡ 72 ಗಂಟೆಗಳಲ್ಲಿ 3 ಅಪಘಾತ

ಇದೀಗ ಬಂದ ಸುದ್ದಿ

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ...

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು...

ಅಟಲ್‌ ಸುರಂಗ: ಉದ್ಘಾಟನೆಗೊಂಡ 72 ಗಂಟೆಗಳಲ್ಲಿ 3 ಅಪಘಾತ

ಕಳೆದ ಶನಿವಾರವಷ್ಟೇ ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಿದ ಅಟಲ್‌ ಸುರಂಗದಲ್ಲಿ ಕೇವಲ
72 ಗಂಟೆಗಳ ಅವಧಿಯಲ್ಲಿ 3 ಅಪಘಾತಗಳು ಸಂಭವಿಸಿವೆ. ಸುರಂಗ ಉದ್ಘಾಟನೆ ಆದಾಗಿನಿಂದಲೂ ಇಲ್ಲಿ ವೇಗದ ಹಾಗೂ ನಿರ್ಲಕ್ಷ್ಯದ ಚಾಲನೆ, ಪ್ರವಾಸಿಗರಿಂದ ಅನುಚಿತ ವರ್ತನೆ, ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗು ತ್ತಲೇ ಇವೆ.

ಅಲ್ಲದೆ, ವಾಹನ ಚಲಾಯಿಸುತ್ತಲೇ ಅನೇಕರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಅಪಾಯವನ್ನು ಆಹ್ವಾನಿಸುತ್ತಿದ್ದಾರೆ ಎಂದು ಗಡಿ ರಸ್ತೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 3 ರಂದು 9.02 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಉದ್ಘಾಟಿಸಿದ್ದರು. ಸುರಂಗ ಮಾರ್ಗದಲ್ಲಿ ಗರಿಷ್ಠ ವೇಗದ ಮಿತಿಯನ್ನು 80 ಕಿ.ಮೀ ನಿಗದಿಪಡಿಸಲಾಗಿದೆ.

 ದಿ ನ್ಯೂಸ್24 ಕನ್ನಡ

TRENDING