Tuesday, October 27, 2020
Home ಜಿಲ್ಲೆ ಮಾಸ್ಕ್ ಇಲ್ಲದೇ ಜಿಲ್ಲಾಸ್ಪತ್ರೆಗೆ ಬಂದ್ರೆ 500 ರೂ. ದಂಡ

ಇದೀಗ ಬಂದ ಸುದ್ದಿ

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

ಮಾಸ್ಕ್ ಇಲ್ಲದೇ ಜಿಲ್ಲಾಸ್ಪತ್ರೆಗೆ ಬಂದ್ರೆ 500 ರೂ. ದಂಡ

ಚಾಮರಾಜನಗರ: ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಮಾಸ್ಕ್ ಧರಿಸದೇ ಬರುವವರ ಮೇಲೆ ದಂಡ ಪ್ರಯೋಗ ನಡೆಯುತ್ತಿದೆ.

ಈ ಕುರಿತು ಜಿಲ್ಲಾ ಸರ್ಜನ್ ಡಾ.ಮುರುಳಿಕೃಷ್ಣ ಈಟಿವಿ ಭಾರತದೊಂದಿಗೆ ಮಾತನಾಡಿ, ಸರ್ಕಾರವು ಕೂಡ ಮಾಸ್ಕ್ ಕಡ್ಡಾಯಗೊಳಿಸಿದೆ. ಆದರೂ ಆಸ್ಪತ್ರೆಗೆ ಬರುವ ರೋಗಿಗಳು, ರೋಗಿಗಳ ಸಂಬಂಧಿಕರು ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೆಲವರು ಮಾಸ್ಕ್ ಅನ್ನು ಗಲ್ಲಕ್ಕೇರಿಸಿ ಬೇಕಾಬಿಟ್ಟಿ ಧರಿಸುತ್ತಿರುವುದರಿಂದ ಪೊಲೀಸ್ ಇಲಾಖೆ ನೆರವು ಪಡೆದು, ದಂಡ ಪ್ರಯೋಗಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದ್ರು.

ಕೊರೊನಾ ತೀವ್ರತೆ ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕೆಗಿಂತ ಕೋವಿಡ್​ಗೆ ಮದ್ದಿಲ್ಲ. 500 ರೂ. ದಂಡ ಕಟ್ಟುವುದಕ್ಕಿಂತ ಮಾಸ್ಕ್ ಧರಿಸಿಯೇ ಆಸ್ಪತ್ರೆಗೆ ಬರಬೇಕು. ಈಗ ಸೋಂಕು ಕಾಣಿಸಿಕೊಂಡು ನೇರ ಐಸಿಯುಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅವರು ಎಚ್ಚರಿಸಿದರು.

 ದಿ ನ್ಯೂಸ್24 ಕನ್ನಡ

TRENDING