Tuesday, October 27, 2020
Home ಜಿಲ್ಲೆ ಕಾಂಗ್ರೆಸ್ ನಿಂದ ಶಿರಾ, ರಾಜರಾಜೇಶ್ವರಿನಗರಕ್ಕೆ ಅಭ್ಯರ್ಥಿಗಳು ಪ್ರಕಟ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಕಾಂಗ್ರೆಸ್ ನಿಂದ ಶಿರಾ, ರಾಜರಾಜೇಶ್ವರಿನಗರಕ್ಕೆ ಅಭ್ಯರ್ಥಿಗಳು ಪ್ರಕಟ

ತೀವ್ರ ಕುತೂಹಲ ಕೆರಳಿಸಿದ್ದಂತ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಶಿರಾಗೆ ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಾಗೂ ಆರ್ ಆರ್ ನಗರಕ್ಕೆ ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಲಾಗಿದೆ.

ಈ ಕುರಿತಂತೆ ಎಐಸಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 136ನೇ ವಿಧಾನಸಭಾ ಕ್ಷೇತ್ರವಾದಂತ ಶಿರಾಗೆ ಟಿಬಿ ಜಯಚಂದ್ರ ಹಾಗೂ 154ನೇ ವಿಧಾನಸಭಾ ಕ್ಷೇತ್ರವಾದಂತ ರಾಜರಾಜೇಶ್ವರಿ ನಗರಕ್ಕೆ ಡಿಕೆ ರವಿ ಅವರ ಪತ್ನಿ ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಲಾಗಿದೆ.

 ದಿ ನ್ಯೂಸ್24 ಕನ್ನಡ

TRENDING