Friday, October 23, 2020
Home ಜಿಲ್ಲೆ ಕೋವಿಡ್-19 ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೋವಿಡ್-19 ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್-19 ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದರು.

 ದಿ ನ್ಯೂಸ್24 ಕನ್ನಡ

TRENDING