Wednesday, October 28, 2020
Home ಕೋವಿಡ್-19 ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 72,049 ಹೊಸ ಕೊರೊನಾ ಕೇಸ್ ಗಳು ಪತ್ತೆ , 986...

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 72,049 ಹೊಸ ಕೊರೊನಾ ಕೇಸ್ ಗಳು ಪತ್ತೆ , 986 ಮಂದಿ ಬಲಿ

 ನವದೆಹಲಿ: ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 986 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,04,555ಕ್ಕೆ ತಲುಪಿದೆ.

ಇನ್ನು 67,57,132 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 57,44,694 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು 9,07,883 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,99,857 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,99,857 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.6ರವರೆಗೂ 8,22,71,654 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

TRENDING