Friday, October 23, 2020
Home ಜಿಲ್ಲೆ `ಜೆಡಿಎಸ್' ಅಭ್ಯರ್ಥಿ ಘೋಷಿಸಿದ HDD

ಇದೀಗ ಬಂದ ಸುದ್ದಿ

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

`ಜೆಡಿಎಸ್’ ಅಭ್ಯರ್ಥಿ ಘೋಷಿಸಿದ HDD

ತೀವ್ರ ಕುತೂಹಲದ ಕಣವಾಗಿರುವಂತ ಶಿರಾ ಉಪ ಚುನಾವಣೆಗೆ ಜೆಡಿಎಸ್ ನಿಂದ ಅಂತಿಮವಾಗಿ ಟಿಕೆಟ್ ಫೈನಲ್ ಮಾಡಲಾಗಿದೆ. ಅನಾರೋಗ್ಯದಿಂದ ನಿಧನರಾದಂತ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ನಿಂದ ಟಿಕೆಟ್ ಅನ್ನು ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಶಿರಾ ಉಪ ಚುನಾವಣೆಗೆ ದಿ.ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ನಿಂದ ಟಿಕೆಟ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಶಿರಾ ಉಪ ಚುನಾವಣೆಯಲ್ಲಿ ಅನುಕಂಪದ ಅಲೆಯಲ್ಲಿ ಜಯಗಳಿಸುವಂತ ತಂತ್ರಗಾರಿಕೆಯನ್ನು ಜೆಡಿಎಸ್ ಅನುಸರಿಸಿದೆ.

 ದಿ ನ್ಯೂಸ್24 ಕನ್ನಡ

TRENDING