Friday, October 23, 2020
Home ಬೆಂಗಳೂರು ಅ.8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಎಚ್.ಡಿ.ದೇವೇಗೌಡ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅ.8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಎಚ್.ಡಿ.ದೇವೇಗೌಡ

 ಬೆಂಗಳೂರುಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ನಗರದ ಜೆ.ಪಿ.ಭವನದಲ್ಲಿ ನಡೆದ ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳು,ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದ ದೇವೇಗೌಡ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಉಪ ಚುನಾವಣೆ ಕುರಿತು ಮಾತನಾಡಿದ ದೇವೇಗೌಡ ಅವರು, ‘ಆರ್.ಆರ್.ನಗರ ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಮೂವರ ಹೆಸರು ಅಂತಿಮವಾಗಿದ್ದು, ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು.ಅ.8 ರಂದು ಅಭ್ಯರ್ಥಿ ಯಾರೆಂಬುದನ್ನು ನಿರ್ಣಯ ಮಾಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಅಭ್ಯರ್ಥಿಯನ್ನಂತೂ ಕಣಕ್ಕಿಳಿಸುವುದು ಖಚಿತವೆಂದು ತಿಳಿಸಿದರು

TRENDING