Tuesday, October 27, 2020
Home ಅಂತರ್ ರಾಷ್ಟ್ರೀಯ 12 ವರ್ಷದ ಹುಡುಗನಿಗೆ ಹಾರ್ಟ್‌ ಅಟ್ಯಾಕ್‌.! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ..!

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

12 ವರ್ಷದ ಹುಡುಗನಿಗೆ ಹಾರ್ಟ್‌ ಅಟ್ಯಾಕ್‌.! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ..!

 ಕೇವಲ 12 ವರ್ಷದ ಹುಡುಗನಿಗೆ ಮೊಬೈಲ್‌ ಅಂದ್ರೆ ಪಂಚಪ್ರಾಣವಾಗಿತ್ತು.‌ ಪಬ್‌ಜಿ ಗೇಮ್‌ ನಲ್ಲಿ ಸದಾ ಸಮಯ ಕಳೆಯುತ್ತಿದ್ದ. ಆದ್ರೀಗ ಇದೇ ಹುಚ್ಚು ಆತನ ಪ್ರಾಣ ತೆಗೆದಿದೆ. ಈಜಿಪ್ಟ್‌ನಲ್ಲಿ ಮೊಬೈಲ್ ಆಟ ಬಾಲಕನ ಪ್ರಾಣ ತೆಗೆದಿದೆ.

ಬ್ರೇಕ್ ಇಲ್ಲದೆ ಒಂದೇ ಸಮನೆ ಮೊಬೈಲ್ ಗೇಮ್ ಆಡ್ತಿದ್ದನಂತೆ ಬಾಲಕ. ಪರಿಣಾಮ ಆತನಿಗೆ ಹಾರ್ಟ್‌ ಅಟ್ಯಾಕ್ ಆಗಿದೆ ಎಂದು ಮೂಲಗಳು ಹೇಳಿವೆ.

ಆಟ ಆಡ್ತಾ ಆಡ್ತಾ ಅಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಪಾಲಕರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಸಾವಿಗೆ ಕಾರಣ ಕೇಳಿದ ಪಾಲಕರು ಶಾಕ್ ಆಗಿದ್ರು. ಬಾಲಕ ಬ್ರೇಕ್ ಇಲ್ಲದೆ ಪಬ್ಜಿ ಆಟ ಆಡಿದ್ದಾನೆ. ಅದರ ನೇರ ಪರಿಣಾಮ ಹೃದಯದ ಮೇಲಾಗಿದೆ. ಇದೇ ಆತನ ಸಾವಿಗೆ ಕಾರಣವಾಗಿದೆ.

ಮಕ್ಕಳ ಗಲಾಟೆ ನಿಲ್ಲಿಸಲು ಪಾಲಕರು ಮೊಬೈಲ್ ನೀಡ್ತಾರೆ. ನಿರಂತರ ಮೊಬೈಲ್ ನೋಡುವುದ್ರಿಂದ ಸಾಕಷ್ಟು ಸಮಸ್ಯೆ ಎದುರಾಗುತ್ತದೆ. ಆದರೆ ಜೀವವನ್ನೇ ತೆಗೆದ ಈ ಘಟನೆ ಪಾಲಕರಲ್ಲಿ ಭಯ ಹುಟ್ಟಿಸಿದೆ.

TRENDING