Tuesday, October 27, 2020
Home ಅಂತರ್ ರಾಜ್ಯ ಜಮ್ಮು ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಜಮ್ಮು ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಜಮ್ಮುಕಾಶ್ಮೀರ: ಶೋಪಿಯಾನ್ ಜಿಲ್ಲೆಯ ಸುಗಾನ್ ಗ್ರಾಮದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ.

ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆ ಇದೆ ಎಂದು ಕಾಶ್ಮೀರ ಐಜಿಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಎನ್ ಕೌಂಟರ್ ಸ್ಥಳದಿಂದ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೂ ಮೊದಲು ಉಗ್ರರಿಗೆ ಶರಣಾಗುವಂತೆ ಭದ್ರತಾಪಡೆಗಳು ತಿಳಿಸಿದ್ದವು. ಆದರೇ ಏಕಾಏಕಿ ಗುಂಡು ಹಾರಿಸಿದ ಪರಿಣಾಮ ಭದ್ರತಾಪಡೆಗಳು ಕೂಡ ತಕ್ಕ ಪ್ರತ್ಯುತ್ತರ ನೀಡಿ ಇಬ್ಬರನ್ನೂ ಎನ್ ಕೌಂಟರ್ ಮಾಡಿವೆ ಎಂದು ತಿಳಿದುಬಂದಿದೆ.

ಮಂಗಳವಾರ ಜಮ್ಮು ಕಾಶ್ಮೀರದ ಗಂದೇರ್ ಬಲ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಗುಲಾಮ್ ಖಾದಿರ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆದರೇ ಅಂಗರಕ್ಷಕರ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದರು. ಈ ವೇಳೆ ಓರ್ವ ಪೊಲೀಸ್ ಕಾನ್ಸ್ ಟೇಬಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

TRENDING