Monday, October 19, 2020
Home ಸುದ್ದಿ ಜಾಲ ಪ್ರೇಮಕವಿ ಕೆ.‌ ಕಲ್ಯಾಣ್ ಕುಟುಂಬದಲ್ಲಿ ಮೂಡಿದ ಸಂತಸ..!

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಪ್ರೇಮಕವಿ ಕೆ.‌ ಕಲ್ಯಾಣ್ ಕುಟುಂಬದಲ್ಲಿ ಮೂಡಿದ ಸಂತಸ..!

ಕೆ.‌ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಗೊತ್ತೇ ಇದೆ. ಗಂಗಾ ಕುಲಕರ್ಣಿ ಎಂಬಾಕೆಯಿಂದ ಇಡೀ ಕುಟುಂಬದಲ್ಲಿ ದೊಡ್ಡ ಅಸಮಾಧಾನ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಆದರೆ ಇದೀಗ ಈ ಕುಟುಂಬದ ಸಮಸ್ಯೆ ಸುಖಾಂತ್ಯ ಕಂಡಿದೆ.

ಹೌದು, ಕೆ.ಕಲ್ಯಾಣ್ ಈ ಬಗ್ಗೆ ಮಾತನಾಡಿದ್ದು, ನನ್ನ ಕುಟುಂಬ ಮರಳಿದೆ. ಬೇರೆಯವರಿಂದ ಹಾಳಾಗುತ್ತಿದ್ದ ನನ್ನ ಕುಟುಂಬದಲ್ಲಿ ಇದೀಗ ಸಂತಸ ಮೂಡಿದೆ. ನನ್ನ ಪತ್ನಿ, ಅತ್ತೆ ಹಾಗೂ ಮಾವ ಮನೆಗೆ ಮರಳಿದ್ದಾರೆ. ಇದಕ್ಕೆ ನಾನು ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ. ಕಷ್ಟದ ಸಮಯದಲ್ಲಿ ಪರಿಸ್ಥಿತಿ ಅರಿತು ಸೂಕ್ಷ್ಮವಾಗಿ ಅದನ್ನು ನಿಭಾಯಿಸಿದ್ದರಿಂದ ಇಂದು ನನಗೆ ನನ್ನ ಕುಟುಂಬ ಮರಳಿ ದಕ್ಕಿದೆ ಎಂದಿದ್ದಾರೆ.

ಇನ್ನು ಮನೆ ಕೆಲಸದವರ ಬಗ್ಗೆ ಕಿವಿಮಾತನ್ನು ಹೇಳಿದ್ದಾರೆ. ಗೊತ್ತಿಲ್ಲದೇ ಇರುವ ವ್ಯಕ್ತಿಗಳನ್ನು ಮನೆ ಕೆಲಸಕ್ಕೆ ಸೇರಿಸಿಕೊಳ್ಳಬೇಡಿ. ಪೂರ್ವಪರ ಯೋಚನೆ ಮಾಡಿಯೇ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳಿ ಎಂದಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇ ಬೇಕು ಎಂದು ಹೇಳಿದ್ದಾರೆ.

TRENDING