Tuesday, October 27, 2020
Home ಸುದ್ದಿ ಜಾಲ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ‌ಸಲೀಸು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ‌ಸಲೀಸು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ

ಕಲಬುರ್ಗಿ: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಶಿಕ್ಷಕರ ಮತಕ್ಷೇತ್ರದ ‌ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸಲೀಸಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿ ಶಶೀಲ್ ನಮೋಶಿ ಅವರ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ನಮೋಶಿ ಅವರು ಆಕಸ್ಮಿಕವಾಗಿ ಸೋತಿದ್ದಾರೆ. ಈ ಬಾರಿ ಒಂಬತ್ತು ಜನ ಶಾಸಕರು, ಇಬ್ಬರು ವಿಧಾನಪರಿಷತ್ ಸದಸ್ಯರು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲುವು ದಡ ಮುಟ್ಟಿಸಲಿದ್ದಾರೆ. ಈಶಾನ್ಯ ಕ್ಷೇತ್ರದ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಪಕ್ಷದ ಅಧ್ಯಕ್ಷ ‌ನಳಿನ್ ಕುಮಾರ್ ‌ಕಟೀಲ್ ಅವರು ನನ್ನನ್ನು ಸೇರಿದಂತೆ ಸಚಿವೆ ಶಶಿಕಲಾ ಜೊಲ್ಲೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರನ್ನು ನೇಮಕ ಮಾಡಿದ್ದಾರೆ. 

ಬುಧವಾರ ಯಾದಗಿರಿ ಹಾಗೂ ‌ರಾಯಚೂರು‌ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳು‌ ನಿಗದಿಯಾಗಿದ್ದು, ಮುಂದಿನ ಬುಧವಾರ ಮತ್ತೆ ಜಿಲ್ಲೆಗೆ ಭೇಟಿ ನೀಡಿ ಚುನಾವಣಾ ‌ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೇನೆ ಎಂದರು.

TRENDING