Wednesday, October 21, 2020
Home ಬೆಂಗಳೂರು R.R ನಗರ ಉಪಚುನಾವಣೆ: ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಎಂದ ...

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

R.R ನಗರ ಉಪಚುನಾವಣೆ: ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಎಂದ ಸಿದ್ದರಾಮಯ್ಯ

ಮೈಸೂರುಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಕಣ ದಿನಗಳೆದಂತೆ ರಂಗೇರುತ್ತಿದ್ದು, ಬೆಂಗಳೂರಿನ ಆರ್‌ ಆರ್‌ ನಗರ ಕ್ಷೇತ್ರಕ್ಕೆ ಕುಸುಮಾ ಅವರೇ ಕಣಕ್ಕಿಳಿಯುವ ವಿಶ್ವಾಸವಿದೆ. ಕುಸುಮಾ ಅವರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇವೆ. ಅವರೇ ಅಭ್ಯರ್ಥಿಯಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಬುಧವಾರದೊಳಗೆ ಅಭ್ಯರ್ಥಿ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ‘ಕುಸುಮಾ ಅವರ ಸ್ಪರ್ಧೆಗೆ ಯಾರು ಬೇಕಾದರೂ ವಿರೋಧ ವ್ಯಕ್ತಪಡಿಸಬಹುದು. ಆದರೆ, ನಮ್ಮ ಪಕ್ಷದ ಅಭ್ಯರ್ಥಿಗೆ ವೋಟ್‌ ಕೊಡಿ ಎಂದು ಕೇಳುವುದು ನಮ್ಮ ಕರ್ತವ್ಯ. ವಿರೋಧ ಮಾಡುವವರನ್ನು ನಾವು ಬೇಡ ಎನ್ನುವುದಿಲ್ಲ. ಆರ್‌ ಆರ್‌ ನಗರ ಹಾಗೂ ಶಿರಾ ಎರಡೂ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

TRENDING