Tuesday, October 27, 2020
Home ಜಿಲ್ಲೆ ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ಕೊರೊನಾ ವೈರಸ್ ಆತಂಕದ ನಡುವೆಯೂ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್, ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಬೆಂಬಲಿಗರು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಇಲ್ಲದಿದ್ದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸ್ಥಳವನ್ನು ನಿರ್ಧರಿಸದರೇ ಅಂತಹ ಕ್ಷೇತ್ರಗಳಲ್ಲಿ ಸಾರ್ವಜನಿಕ ಭಾಷಣಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ. ಚುನಾವಣೆ ರ್ಯಾಲಿಯಲ್ಲಿ ಭಾಗವಹಿಸುವವರು ಅಧಿಕಾರಿಗಳು ಬರೆದ ವೃತ್ತದಲ್ಲಿ ನಿಂತುಕೊಳ್ಳಬೇಕು. ರ್ಯಾಲಿಯಲ್ಲಿ 50 ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ಹೇಳಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING