Wednesday, October 21, 2020
Home ಕೋವಿಡ್-19 2021 ರ ಆರಂಭದಲ್ಲಿ ಕೊರೋನಾ ಲಸಿಕೆ ಸರಬರಾಜು ಆರಂಭ

ಇದೀಗ ಬಂದ ಸುದ್ದಿ

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

2021 ರ ಆರಂಭದಲ್ಲಿ ಕೊರೋನಾ ಲಸಿಕೆ ಸರಬರಾಜು ಆರಂಭ

ವಿಶ್ವಾದ್ಯಂತ ಕೊರೋನಾ ವೈರಸ್ ಏರಿಕೆಯಾಗುತ್ತಿದ್ದು, ಲಸಿಕೆಗಾಗಿ ಜಗತ್ತು ಕಾಯುತ್ತಿದೆ. ವಿಶ್ವಸಂಸ್ಥೆಯು ಕೋವಿಡ್ ವ್ಯಾಕ್ಸಿನ್ ಈ ವರ್ಷದ ಕೊನೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದರು. ಮುಂದಿನ ವರ್ಷದ ಆರಂಭದಿಂದ ಕೋವಿಡ್ -19 ಲಸಿಕೆ ಸರಬರಾಜು ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್: ‘ಎಲ್ಲವೂ ಸರಿಯಾಗಿ ನಡೆದರೆ, ಮುಂದಿನ ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಿ ಲಸಿಕೆ ಸರಬರಾಜು ಆಗಲಿದೆ. ಲಸಿಕೆ ಚಲನೆಯನ್ನು ನೈಜ ಸಮಯದಲ್ಲಿ ಪತ್ತೆಹಚ್ಚಲು ಡಿಜಿಟಲ್ ಪ್ಲಾಟ್‌ಫಾರ್ಮ್ ಇದೆ, ರಷ್ಯಾದ ಲಸಿಕೆ, ಸ್ಪುಟ್ನಿಕ್ ವಿ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

 ದಿ ನ್ಯೂಸ್24 ಕನ್ನಡ

TRENDING