Wednesday, October 28, 2020
Home ಅಂತರ್ ರಾಜ್ಯ ಏನೇ ಆಗಲಿ, ಹೋಗಲಿ ನಿತೀಶ್ ಕುಮಾರ್ ಅವರೇ ನಮ್ಮ ಸಿಎಂ : ಸುಶೀಲ್ ಮೋದಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಏನೇ ಆಗಲಿ, ಹೋಗಲಿ ನಿತೀಶ್ ಕುಮಾರ್ ಅವರೇ ನಮ್ಮ ಸಿಎಂ : ಸುಶೀಲ್ ಮೋದಿ

 ಪಾಟ್ನಾಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದರೂ ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿ ಎಂದುಬಿಹಾರ ಡಿಸಿಎಂ ಸುಶೀಲ್‌ ಕುಮಾರ್‌ ಮೋದಿ ಘೋಷಿಸಿದ್ದಾರೆ.

ಕೇಂದ್ರ ಸಚಿವ ರಾಂ ವಿಲಾಸ್‌ ಪಾಸ್ವಾನ್‌ ನೇತೃತ್ವದ ಲೋಕಜನ ಶಕ್ತಿ ಪಕ್ಷ ನಿತೀಶ್‌ ಕುಮಾರ್‌ ನಾಯಕತ್ವದ ವಿರುದ್ಧ ಆಕ್ಷೇಪ ಮಾಡಿದ್ದು ಸರಿಯಲ್ಲ ಎಂಬುದನ್ನು ಪರೋಕ್ಷವಾಗಿ ಪ್ರಸ್ತಾವ ಮಾಡಿದ್ದಾರೆ. ಜೊತೆಗೆ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

‘ನಿತೀಶ್‌ ಕುಮಾರ್‌ ಅವರನ್ನು ನಾಯಕರನ್ನಾಗಿ ಒಪ್ಪಿಕೊಳ್ಳುವ ಪಕ್ಷಗಳಿಗೆ ಮಾತ್ರ ಬಿಹಾರ ಎನ್‌ಡಿಎ ಘಟಕದಲ್ಲಿ ಸ್ಥಾನ’ ಎಂಬುದನ್ನೂ ಸುಶೀಲ್‌ ಮೋದಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಹಾರ ವ್ಯಾಪ್ತಿಯಲ್ಲಿ ಎನ್‌ಡಿಎಯಿಂದ ಹೊರ ನಡೆದಿರುವ ಎಲ್‌ಜೆಪಿಗೆ ಟಾಂಗ್‌ ನೀಡಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರ ಸಮ್ಮುಖದಲ್ಲೇ ಚಿರಾಗ್ ಪಾಸ್ವಾನ್ ಈ ರೀತಿಯ ಹೆಜ್ಜೆ ಇಟ್ಟಿದ್ದು ಸರಿಯಿಲ್ಲ ಎಂದು ಸುಶೀಲ್ ಮೋದಿ ಖಂಡಿಸಿದ್ದಾರೆ.

TRENDING