Friday, October 23, 2020
Home ಸುದ್ದಿ ಜಾಲ KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು 'ಗುಡ್ ನ್ಯೂಸ್'

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

KSRTC ಬಸ್ ಪ್ರಯಾಣಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

 ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ ನಂತರ ಕೆಎಸ್ ಆರ್ ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. 5 ರಾಜ್ಯಗಳಿಗೆ ಸೇವೆ ಆರಂಭಿಸಲಾಗಿದ್ದು, ಪ್ರತಿದಿನ 300 ಬಸ್ ಸಂಚರಿಸುತ್ತಿವೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತೆಲಂಗಾಣ ಮತ್ತು ಕೇರಳ ರಾಜ್ಯಗಳಿಗೆ ಕೆಎಸ್‌ಆರ್ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ತಮಿಳುನಾಡು ಮತ್ತು ಪಾಂಡಿಚೇರಿಗೆ ನವೆಂಬರ್ ವೇಳೆಗೆ ಅನುಮತಿ ಸಿಗುವ ನಿರೀಕ್ಷೆಯಿದೆ.

ಕೆಎಸ್‌ಆರ್ಟಿಸಿಯಿಂದ ಬಸ್ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಮಾಡಿದ ಮನವಿಗೆ 5 ರಾಜ್ಯಗಳು ಒಪ್ಪಿದ್ದು ಈ ಹಿನ್ನೆಲೆಯಲ್ಲಿ ಸಂಚಾರ ಆರಂಭಿಸಲಾಗಿದೆ. 7 ರಾಜ್ಯಗಳಿಗೆ 1070 ಬಸ್ ಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಈಗ 5 ರಾಜ್ಯಗಳಿಗೆ ಪ್ರತಿದಿನ 300 ಬಸ್ ಗಳು ಸಂಚರಿಸುತ್ತಿವೆ ಎಂದು ಹೇಳಲಾಗಿದೆ.

TRENDING