Wednesday, October 21, 2020
Home ದೆಹಲಿ ಶಾಲಾರಂಭದ ದಿನಾಂಕ ನಿಗದಿ ಬೆನ್ನಲ್ಲೇ ಬಿಸಿಯೂಟ ತಯಾರಿಕರಿಗೂ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ಇದೀಗ ಬಂದ ಸುದ್ದಿ

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಶಾಲಾರಂಭದ ದಿನಾಂಕ ನಿಗದಿ ಬೆನ್ನಲ್ಲೇ ಬಿಸಿಯೂಟ ತಯಾರಿಕರಿಗೂ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

 ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಬಹುದು ಎಂದು ತಿಳಿಸಿದೆ.

ಆದರೆ ಶಾಲೆಗಳನ್ನು ಆರಂಭಿಸಲು ಪೋಷಕರ ಅನುಮತಿ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ಇದರ ಮಧ್ಯೆ ಬಿಸಿಯೂಟ ತಯಾರಿಕರಿಗೂ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಬಿಸಿಯೂಟ ತಯಾರಕರು ತಮಗೆ ಕೊರೊನಾ ಸೋಂಕು ಅಥವಾ ರೋಗ ಲಕ್ಷಣಗಳಿಲ್ಲವೆಂಬುದನ್ನು ಖಚಿತಪಡಿಸಿಕೊಳ್ಳಬೇಕಾಗಿದ್ದು, ಜೊತೆಗೆ ಮನೆಯಲ್ಲಿ ಯಾರಿಗಾದರೂ ರೋಗ ಲಕ್ಷಣಗಳಿದ್ದರೆ ಈ ಕುರಿತು ಮಾಹಿತಿ ನೀಡುವುದು ಅವಶ್ಯಕವಾಗಿದೆ.

ಅಡುಗೆ ತಯಾರಿಗೆ ಶುದ್ಧಗೊಳಿಸಿದ ಪಾತ್ರೆಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದ್ದು, ಅಡುಗೆ ತಯಾರಕರು ವಾಚ್, ಉಂಗುರ, ಬಳೆ ಸೇರಿದಂತೆ ಯಾವುದೇ ಆಭರಣ ಧರಿಸಬಾರದು. ಉಗುರಿಗೆ ಬಣ್ಣ ಹಚ್ಚಬಾರದು ಎಂದು ತಿಳಿಸಲಾಗಿದೆ.

ಅಡುಗೆ ತಯಾರಿಸುವ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಲ್ಲದೆ ಉಗುಳುವುದು, ಸೀನುವುದನ್ನು ನಿಷೇಧಿಸಲಾಗಿದೆ. ಅಡುಗೆಗೆ ಬಳಸುವ ತರಕಾರಿಗಳನ್ನು ಉಪ್ಪು ಮತ್ತು ಅರಿಶಿಣ ಅಥವಾ 50 ಪಿಪಿಎಂ ಕ್ಲೋರಿನ್ ಮತ್ತು ಶುದ್ಧ ನೀರಿನ ಸಂಯೋಜನೆಯಿಂದ ತೊಳೆದುಕೊಳ್ಳಲು ಸೂಚಿಸಲಾಗಿದೆ.

ಬಿಸಿ ಊಟ ಬಡಿಸುವ ವೇಳೆ ಮಕ್ಕಳ ದೈಹಿಕ ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಗುಂಪುಗೂಡುವಿಕೆಯನ್ನು ತಪ್ಪಿಸಬೇಕು ಎಂದು ತಿಳಿಸಲಾಗಿದೆ.

TRENDING