Tuesday, October 27, 2020
Home ಜಿಲ್ಲೆ ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು?

ಇದೀಗ ಬಂದ ಸುದ್ದಿ

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು?

ರಾಜ್ಯದಲ್ಲಿ ಶಾಲೆಗಳ ಪುನರಾರಂಭದ ಕುರಿತಂತೆ ಸಚಿವ ಬಿ.ಶ್ರೀರಾಮುಲು ಅವರು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ನೀಡಿದ್ದು, ಶಾಲಾ ಆರಂಭದ ಬಗ್ಗೆ ಒಂದು ವಾರದೊಳಗೆ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ತಜ್ಞರ ಸಮಿತಿ ರಚಿಸಿದ್ದೇವೆ. ಇನ್ನೊಂದು ವಾರದೊಳಗೆ ಶಿಕ್ಷಣ ಇಲಾಖೆಗೆ ವರದಿ ನೀಡುತ್ತೇವೆ ಎಂದರು.

ಕೇಂದ್ರ ಸರ್ಕಾರ ರಾಜ್ಯಗಳ ಪರಿಸ್ಥಿತಿ ನೋಡಿ ಶಾಲೆ ತೆರೆಯುವ ಬಗ್ಗೆ ತಿರ್ಮಾನಿಸಲು ಹೇಳಿದೆ. ಆದರೆ ನನ್ನ ಮೊದಲ ಆದ್ಯತೆ ಮಕ್ಕಳು, ಪೋಷಕರು. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಹಾಗೂ ಪೋಷಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

 ದಿ ನ್ಯೂಸ್24 ಕನ್ನಡ

TRENDING