Friday, October 23, 2020
Home ಅಂತರ್ ರಾಜ್ಯ ವಿಶ್ವದ ಅತಿ ಉದ್ದದ ಅಟಲ್ ಸುರಂಗ ಉದ್ಘಾಟನೆಯಾದ 24 ಗಂಟೆಯಲ್ಲಿ 3 ಅಪಘಾತ!

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಉದ್ಘಾಟನೆಯಾದ 24 ಗಂಟೆಯಲ್ಲಿ 3 ಅಪಘಾತ!

 ಶ್ರೀನಗರ : ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ರೋಹ್ಟಂಗ್ ಪಾಸ್ ಅಟಲ್ ಸುರಂಗ ಮಾರ್ಗ ಉದ್ಘಾಟನೆಯಾಆದ 24 ಗಂಟೆಗಳಲ್ಲೇ ಮೂರು ಅಪಘಾತಗಳು ಸಂಭವಿಸಿವೆ.

ಅಟಲ್ ಸುರಂಗ ಮಾರ್ಗದ ನಿರ್ಗಮನ ಮತ್ತು ಪ್ರವೇಶ ದ್ವಾರದ ಬಳಿ ವಾಹನ ಸವಾರರು ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದ್ದು, ಇದಾದ ನಂತರದಲ್ಲಿ ಸಂಚಾರ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 3 ರಂದು 9.02 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಉದ್ಘಾಟಿಸಿದ್ದರು. ಸುರಂಗ ಮಾರ್ಗದಲ್ಲಿ ಗರಿಷ್ಠ ವೇಗದ ಮಿತಿ 80 ಕಿ.ಮೀ ನಿಗದಿಪಡಿಸಲಾಗಿದೆ.

TRENDING