Wednesday, October 28, 2020
Home ದೆಹಲಿ 88ನೇ ವಾಯುಸೇನಾ ದಿನ:ಯೋಧರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

88ನೇ ವಾಯುಸೇನಾ ದಿನ:ಯೋಧರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: 88ನೇ ವಾಯುಸೇನಾ ದಿನ ಹಿನ್ನಲೆಯಲ್ಲಿ ವಾಯುಪಡೆಯ ಧೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ವಾಯುಪಡೆಯ ದಿನದಂದು ಭಾರತೀಯ ವಾಯುಸೇನೆಯಯ ಎಲ್ಲಾ ವೀರ ಯೋಧರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ನೀವು ದೇಶದ ಆಗಸವನ್ನು ಸುರಕ್ಷಿತವಾಗಿರಿಸುವುದಲ್ಲದೆ, ವಿಪತ್ತು ಸಮಯದಲ್ಲಿ ಮಾನವೀಯತೆಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತೀರಿ. ಭಾರತಾಂಬೆ ರಕ್ಷಿಸಲು ನಿಮ್ಮ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ಇದರಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರೂ ಕೂಡ ವೀರ ಯೋಧರಿಗೆ ಶುಭಾಶಗಳನ್ನು ಕೋರಿದ್ದು, ನಮ್ಮ ವಾಯುಪಡೆಯ ಯೋಧರು, ಮಾಜಿ ಯೋಧರು ಮತ್ತು ಭಾರತೀಯ ವಾಯುಪಡೆಯ ಕುಟುಂಬಸ್ಥರನ್ನು ನಾವು ಹೆಮ್ಮೆಯಿಂದ ಗೌರವಿಸುತ್ತೇವೆ. ನಮ್ಮ ಆಕಾಶವನ್ನು ಭದ್ರಪಡಿಸುವಲ್ಲಿ ಮತ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರದಲ್ಲಿ ನಾಗರಿಕರಿಗೆ ಸಹಾಯ ಮಾಡುವಲ್ಲಿ ಐಎಎಫ್‌ನ ಕೊಡುಗೆ ಅಪಾರವಾದದು ಎಂದು ಹೇಳಿದ್ದಾರೆ.

TRENDING