Friday, October 23, 2020
Home ಜಿಲ್ಲೆ ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್‍ಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಆದರೆ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ರಿಯಾ ಸಹೋದರ ಸೌಹ್ವಿಕ್ ಚಕ್ರವರ್ತಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.

ಕೆಲವು ಸೂಚನೆಗಳೊಂದಿಗೆ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಮತ್ತು ಇತರರ ಮೇಲೆ ಅನುಚಿತ ಪ್ರಭಾವ ಬೀರದಂತೆ ತಿಳಿಸಿದೆ.

 ದಿ ನ್ಯೂಸ್24 ಕನ್ನಡ

TRENDING