Thursday, October 22, 2020
Home ಬೆಂಗಳೂರು ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

 ಬೆಂಗಳೂರು: ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ತಂದಿಲ್ಲ, ತರುವುದೂ ಇಲ್ಲ. ರಾಜಕೀಯ ರಂಗ ನನಗೆ ಹೊಸದೇನೂ ಅಲ್ಲ ಎಂದು ಆರ್. ಆರ್. ನಗರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿಳಿಸಿದ್ದಾರೆ.

ಶಿರಾ ಹಾಗೂ ಆರ್. ಆರ್. ನಗರ ಉಪಚುನಾವಣಾ ಕಾವು ರಂಗೇರುತ್ತಿದ್ದು, ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್. ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ಬರದಂತೆ ನಡೆದುಕೊಳ್ಳುತ್ತೇನೆ. ಡಿ.ಕೆ. ರವಿ ತಾಯಿ, ಅತ್ತೆ ಗೌರಮ್ಮ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ ಅವರು ಮೊದಲಿನಿಂದಲೂ ಹಾಗೆ ಹೇಳುತ್ತಲೇ ಇದ್ದಾರೆ ಎಂದರು.

ನಾನು ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರ ಮಗಳು. ಹೀಗಾಗಿ ಮೊದಲಿನಂದಲೂ ರಾಜಕೀಯ ನೋಡಿಕೊಂಡು ಬಂದಿದ್ದೇನೆ. ನಾನೂ ಕೂಡ ವಿದ್ಯಾವಂತೆ. ಯುವಕರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು. ಜನರ ಕಷ್ಟ ಅರಿತು ಸಹಾಯ ಮಾಡಬೇಕು ಎಂಬುದು ನನ್ನ ಉದ್ದೇಶ. ಈಗ ನನಗೆ ಒಂದು ಅವಕಾಶ ಸಿಕ್ಕಿದೆ ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದಿದ್ದಾರೆ.

TRENDING