Friday, October 23, 2020
Home ಕೋವಿಡ್-19 ಇವರಲ್ಲಿ ಕಡಿಮೆ ಇರುತ್ತಂತೆ 'ಕೊರೊನಾ' ಸೋಂಕಿನ ತೀವ್ರತೆ.!

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಇವರಲ್ಲಿ ಕಡಿಮೆ ಇರುತ್ತಂತೆ ‘ಕೊರೊನಾ’ ಸೋಂಕಿನ ತೀವ್ರತೆ.!

 ಸಾಮಾನ್ಯ ಶೀತಕ್ಕೆ ಕಾರಣವಾಗುತ್ತಿದ್ದ ಕೊರೊನಾ ವೈರಸ್ ಜಾತಿಯ ವೈರಾಣುಗಳ (SARS-CoV-2) ಬಾಧೆಗೆ ತುತ್ತಾಗಿದ್ದ ಜನರಿಗೆ ಕೋವಿಡ್-19 ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Journal of Clinical Investigation ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ಅಧ್ಯಯನದ ವರದಿಯಲ್ಲಿ ಈ ಬಗ್ಗೆ ತಿಳಿಸಲಾಗಿದ್ದು, SARS-CoV-2 ಜಾತಿಯ ವೈರಾಣುಗಳಿಂದ ಪೀಡಿತರಾಗಿದ್ದ ಮಂದಿಗೆ ಕೋವಿಡ್-19 ಸೋಂಕಿನ ವಿರುದ್ಧವೇನೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಕೋವಿಡ್-19 ಚುಚ್ಚುಮದ್ದಿನ ಅಭಿವೃದ್ಧಿಗೆ ನೆರವಾಗಬಲ್ಲ ನಡೆಯೊಂದರಲ್ಲಿ ಈ ಅಂಶ ಪತ್ತೆಯಾಗಿರುವುದು ಗಮನಾರ್ಹವಾಗಿದೆ

TRENDING