Monday, October 19, 2020
Home ಸುದ್ದಿ ಜಾಲ ಕಾರ್ಗಿಲ್ ನಲ್ಲಿ ಭೂಕಂಪನ - ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕಾರ್ಗಿಲ್ ನಲ್ಲಿ ಭೂಕಂಪನ – ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲು

 ನವದೆಹಲಿ, ಅ.8  : ಕಾರ್ಗಿಲ್ ನಲ್ಲಿ ಇಂದು ಬೆಳಿಗ್ಗೆ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.2ರಷ್ಟು ದಾಖಲಾಗಿದೆ.

ಇಂದು ಬೆಳಗ್ಗೆ 9.22 ಕ್ಕೆ ಭೂಕಂಪನ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ ಆಳದಲ್ಲಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ. ಕಳೆದ 72 ಗಂಟೆಗಳಲ್ಲಿ ಲಡಾಖ್ ನಲ್ಲಿ ಸಂಭವಿಸಿದ ಎರಡನೇ ಭೂಕಂಪನವಾಗಿದೆ.

2005ರ ಅಕ್ಟೋಬರ್ 8ರಂದು ಜಮ್ಮು ಕಾಶ್ಮೀರದಲ್ಲಿ ಭೀಕರ ಭೂಕಂಪನ ಸಂಭವಿಸಿತ್ತು. ಗಡಿ ನಿಯಂತ್ರಣ ರೇಖೆಯ ಬಳಿ ನಡೆದ ಕಂಪನದಲ್ಲಿ 80 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.  

TRENDING