Friday, October 23, 2020
Home ಜಿಲ್ಲೆ ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಮೂಲಕ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಪೋಷಕರಲ್ಲಿ ಆತಂಕವಿದೆ. ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ. ಸದ್ಯಕ್ಕೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದರು.

ಇನ್ನು ಆರ್. ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಮೂವರ ಹೆಸರು ಚರ್ಚೆಯಲ್ಲಿದೆ. ಒಬ್ಬರನ್ನು ಶೀಘ್ರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆರ್. ಆರ್. ನಗರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲವಿದೆ. ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

 ದಿ ನ್ಯೂಸ್24 ಕನ್ನಡ

TRENDING