Tuesday, October 27, 2020
Home ಸುದ್ದಿ ಜಾಲ ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ ಹೆಚ್.ಡಿ.ಕೆ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ ಹೆಚ್.ಡಿ.ಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಮೂಲಕ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಪೋಷಕರಲ್ಲಿ ಆತಂಕವಿದೆ. ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ. ಸದ್ಯಕ್ಕೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದರು.

ಇನ್ನು ಆರ್. ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಮೂವರ ಹೆಸರು ಚರ್ಚೆಯಲ್ಲಿದೆ. ಒಬ್ಬರನ್ನು ಶೀಘ್ರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆರ್. ಆರ್. ನಗರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲವಿದೆ. ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ತಂದೆ ಹನುಮಂತರಾಯಪ್ಪ ಮೂಲತಃ ಜೆಡಿಎಸ್ ನವರಲ್ಲ. ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದರು. ನಂತರ ನಮ್ಮ ಪಕ್ಷಕ್ಕೆ ಬಂದಿದ್ದರು. ಈಗ ಡಿ.ಕೆ ಶಿವಕುಮಾರ್ ಜೊತೆ ಚೆನ್ನಾಗಿ ಇದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದರು. ಅದಕ್ಕೆ ಆಗಲಿ ಹೋಗಿ ಎಂದು ನಾನೇ ಹೇಳಿದೆ ಎಂದು ತಿಳಿಸಿದ್ದಾರೆ.

TRENDING