Tuesday, October 20, 2020
Home ಜಿಲ್ಲೆ ಎಟಿಎಂ ಗ್ರಾಹಕರಿಗೆ 'ಆರ್ ಬಿಐ'ನಿಂದ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಎಟಿಎಂ ಗ್ರಾಹಕರಿಗೆ ‘ಆರ್ ಬಿಐ’ನಿಂದ ಮುಖ್ಯ ಮಾಹಿತಿ

ವಿಫಲ ಎಟಿಎಂ ವಹಿವಾಟು ಎಟಿಎಂ ದೋಷದಿಂದ ಆಗಿರಬಹುದು ಅಥವಾ ಎಟಿಎಂ ಯಂತ್ರದಲ್ಲಿ ನಗದು ಕೊರತೆಯಿಂದಲೂ ಸಂಭವಿಸ್ಬೋದು. ಬ್ಯಾಂಕ್ ನಿಗದಿತ ಅವಧಿಯೊಳಗೆ ನಿಮ್ಮ ಖಾತೆಗೆ ಹಣ ಜಮಾ ಮಾಡುತ್ತೆ ಈ ಬಗ್ಗೆ ಆತಂಕ ಬೇಡ ಎಂದು ಆರ್ಬಿಐ ಹೇಳಿದೆ.

ಇನ್ನು ಒಂದ್ವೇಳೆ ನಿಮ್ಮ ಎಟಿಎಂ ವಹಿವಾಟು ಯಶಸ್ವಿಯಾಗಿದ್ರೆ ಇಲ್ಲವೇ ನಿಮ್ಮ ಬ್ಯಾಂಕ್ ನಿಗದಿತ ಅವಧಿಯೊಳಗೆ ನಿಮ್ಮ ಖಾತೆಯಿಂದ ಜಮೆ ಮಾಡಿದ ಹಣವನ್ನ ಹಿಂತಿರುಗಿಸಲು ಸಾಧ್ಯವಾಗದಿದ್ರೆ, ಅದು ನಿಮಗೆ ಪರಿಹಾರ ಅಂದ್ರೆ ಬಡ್ಡಿ ನೀಡಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಟ್ವೀಟ್ ಮೂಲಕ ಸ್ಪಷ್ಟವಾಗಿ ಬ್ಯಾಂಕ್ ಗಳಿಗೆ ಸೂಚಿಸಿದೆ.

ವಿಫಲವಾದ ಎಟಿಎಂ ವಹಿವಾಟು ಮರುಪಾವತಿ ಬಗ್ಗೆ ತಿಳಿಯಬೇಕಾದ ಪ್ರಮುಖ ಅಂಶಗಳಿವು..!

* ಬ್ಯಾಂಕುಗಳು ತಮ್ಮ ವ್ಯವಹಾರಗಳನ್ನ ತಾವೇ ಹಿಂತೆಗೆದುಕೊಳ್ಳಬೇಕಾಗುತ್ತದೆ ಎಂದು ಆರ್ ಬಿಐ ತಿಳಿಸಿದೆ.

* ಕಾರ್ಡ್ ವಿತರಿಸುವ ಬ್ಯಾಂಕ್ ಅಥವಾ ಎಟಿಎಂ ಮಾಲೀಕರ ಬ್ಯಾಂಕ್ ಗೆ ದೂರು ನೀಡಲು ಆದಷ್ಟು ಬೇಗ ದೂರು ದಾಖಲಿಸುವುದು ಉತ್ತಮ ಎಂದು ಕೇಂದ್ರ ಬ್ಯಾಂಕ್ ಹೇಳಿದೆ.

 ದಿ ನ್ಯೂಸ್24 ಕನ್ನಡ

TRENDING