Tuesday, October 27, 2020
Home ಜಿಲ್ಲೆ ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಆನೆ ಹಾವಳಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಆನೆ ಹಾವಳಿ

ಹಾಸನ: ಸುಮಾರು 50-60 ಆನೆಗಳು ಈ ಭಾಗದಲ್ಲಿವೆ ಅನ್ನೋದು ಅರಣ್ಯಾಧಿಕಾರಿಗಳ ಲೆಕ್ಕವಾದ್ರೆ, ಸಕಲೇಶಪುರ, ಆಲೂರು, ಯಸಳೂರು, ಹೆತ್ತೂರು ಭಾಗಗಳು ಸೇರಿದಂತೆ ಇಲ್ಲಿ ಸುಮಾರು 80ಕ್ಕೂ ಅಧಿಕ ಆನೆಗಳಿವೆ ಅಂತ ಹಾಸನ ಜಿಲ್ಲೆಯ ಜನ್ರು ಹೇಳ್ತಾರೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೃಷಿಕರನ್ನು ಚಿಂತೆಗೀಡು ಮಾಡಿದೆ.

ಕಳೆದ ಡಿ. 6ರಂದು ಆನೆ ದಾಳಿಗೆ ಹೊಂಕರವಳ್ಳಿ ಗ್ರಾಮದ ಯೋಗೇಶ್ ಎಂಬಾತ ಬಲಿಯಾಗಿದ್ದ. ಇತ್ತೀಚೆಗೆ ಸಕಲೇಶಪುರದ ಆಸ್ತಿಕ್ ಭಟ್ ಎಂಬವರು ಜಮೀನಿಗೆ ಹೋದ ವೇಳೆ ಗಜರಾಜ ಅವರ ಮೇಲೆ ದಾಳಿ ಮಾಡಿ ಸಾಯಿಸಿತ್ತು. ಈ ಘಟನೆಯಿಂದ ಸಕಲೇಶಪುರ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದೀಗ ಅದೇ ಗ್ರಾಮದಲ್ಲಿ ಕಳೆದ ಮೂರು ದಿನದಲ್ಲಿ ಮರಿಯಾನೆಗಳೊಂದಿಗೆ 30-40 ಆನೆಗಳು ಬೀಡು ಬಿಟ್ಟಿರುವುದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಾವಿಗೆ ಹತ್ತಿರವಾಗಿದ್ದೇವೆಂದು ಕೆಲವರು ಊರನ್ನೇ ಬಿಟ್ಟು ಹೋಗಲು ಮುಂದಾಗಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING