Friday, October 23, 2020
Home ಬೆಂಗಳೂರು ನನಗೆ ಪಕ್ಷ ಬೆಳೆಸೋದಷ್ಟೇ ಮುಖ್ಯ : ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ನನಗೆ ಪಕ್ಷ ಬೆಳೆಸೋದಷ್ಟೇ ಮುಖ್ಯ : ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಕಲಬುರಗಿ: ನನಗೆ ಪಕ್ಷ ಬೆಳೆಸೋದಷ್ಟೇ ಮುಖ್ಯ ಎಂದು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡರು ತಿಳಿಸಿದ್ದಾರೆ. ಅಲ್ಲದೇ ಆಗ ದೇವೇಗೌಡರು ಅಳುತ್ತಿದ್ದರು, ಈಗ ಕುಮಾರಸ್ವಾಮಿ ತಂದೆಯನ್ನು ಅನುಕರಿಸಿ ಅಳ್ತಿದಾರೆ, ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾರ ಹೇಳಿಕೆ ಬಗ್ಗೆಯೂ ಮಾತಾಡೋಕೆ ಹೋಗಲ್ಲ, ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ಪಕ್ಷ ಯಾರು ಯಾರನ್ನು ಬೆಳೆಸಿದೆ ಎಂದು ಎಲ್ಲರಿಗೂ ಗೊತ್ತಿದೆ, ಯಾರು ಯಾರು ಯಾವ ಪಕ್ಷ ಸೇರಿದವರೂ ಅನ್ನೋದು ಗೊತ್ತಿದೆ. ಚುನಾವಣಾ ಸಂದರ್ಭದಲ್ಲಿ ಯಾಱರು ಏನೇನು ಮಾತಾಡ್ತಿದಾರೆ ಅನ್ನೋದನ್ನೂ ಗಮನಿಸಿದ್ದೇನೆ, ಇವರಿಗೆಲ್ಲಾ ಚುನಾವಣೆ ನಂತ್ರ ಉತ್ತರ ಕೊಡ್ತೀನಿ ಎಂದು ದೇವೇಗೌಡರು ಹೇಳಿದ್ದಾರೆ.

ನಾನು ನಿನ್ನೆ ರಾಜಕಾರಣಕ್ಕೆ ಬಂದಿಲ್ಲ, 1970 ರಿಂದಲೂ ಈ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಜೆಡಿಎಸ್​ ರಾಷ್ಟ್ರೀಯ ಪಕ್ಷವಾಗಿದೆ ನನಗೆ ಅದನ್ನು ಬೆಳೆಸೋದಷ್ಟೇ ಮುಖ್ಯ. ಇವರೆಲ್ಲಾ ಹೊರಗೆ ಬಂದ್ರು, ನಾನೊಬ್ಬನೇ ಏಕಾಂಗಿಯಾಗಿ ಪಕ್ಷ ಮುನ್ನಡೆಸಿದ್ದೇನೆ, ಯಾರ ಹೆಗಲ ಮೇಲೂ ಕೈಯಿಟ್ಟು ಪಕ್ಷ ಮುನ್ನಡೆಸುತ್ತಿಲ್ಲ. ಇವತ್ತು ಜೆಡಿಎಸ್​ ಶಕ್ತಿ ಕಡಿಮೆಯಾಗಿದೆ, ಆದ್ರೆ ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ. ಪಕ್ಷ ಮುನ್ನಡೆಸೋದೇ ನಮ್ಮ ಗುರಿ ಎಂದಿದ್ದಾರೆ.

TRENDING