Wednesday, October 28, 2020
Home ಜಿಲ್ಲೆ ಬೀಗ ಹಾಕಿದ್ದ ಮನೆ ಲೂಟಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಬೀಗ ಹಾಕಿದ್ದ ಮನೆ ಲೂಟಿ

ಮೈಸೂರು: ಮನೆ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕದ್ದ ಕಳ್ಳರು, ಆ ಮನೆ ಮಾಲೀಕನ ಬೈಕ್​​ನಲ್ಲಿ ಪರಾರಿಯಾಗಿರುವ ಘಟನೆ ಇಲ್ಲಿ ನಂಜನಗೂಡು ತಾಲೂಕಿನ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.

ವಿದ್ಯಾನಗರ ಬಡಾವಣೆಯ ನಿವಾಸಿ ಧರಣಿ ಕುಮಾರ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಧರಣಿಕುಮಾರ್ ಕಾರ್ಯನಿಮಿತ್ತ ಕುಟುಂಬದೊಂದಿಗೆ ಬೆಂಗಳೂರಿಗೆ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವಿಷಯ ತಿಳಿದಿದ್ದ ಕಳ್ಳರು ರಾತ್ರಿ ವೇಳೆ ಮನೆಯ ಬಾಗಿಲು ಒಡೆದು 75 ಗ್ರಾಂ ಚಿನ್ನಾಭರಣ, 300 ಗ್ರಾಂ ಬೆಳ್ಳಿ ಹಾಗೂ 15 ಸಾವಿರ ರೂಪಾಯಿ ನಗದು ಕದ್ದಿದ್ದಾರೆ. ನೆರೆಹೊರೆಯ ಜನರು ಬರುತ್ತಿದ್ದಂತೆ ಮನೆ ಮಾಲೀಕನ ಬೈಕ್​​​​ನಲ್ಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING