Wednesday, October 28, 2020
Home ಸುದ್ದಿ ಜಾಲ ಅನಿಲ್ ಅಂಬಾನಿಗೆ ಯಾವುದೇ ಉಪಕಾರ ಮಾಡಿಲ್ಲ ‘ಮುಖೇಶ್ ಅಂಬಾನಿ’

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಅನಿಲ್ ಅಂಬಾನಿಗೆ ಯಾವುದೇ ಉಪಕಾರ ಮಾಡಿಲ್ಲ ‘ಮುಖೇಶ್ ಅಂಬಾನಿ’

ಎರಿಕ್ಸನ್‌ನ ಬಾಕಿ ಹಣ ಪಾವತಿಸಿದ್ದ ಅನಿಲ್ ಅಂಬಾನಿ ಜೈಲು ಶಿಕ್ಷೆಯಿಂದ ಪಾರಾಗಿದ್ದರು. ಮುಖೇಶ್ ಅಂಬಾನಿ, ಅನಿಲ್ ಅಂಬಾನಿಗೆ 458.77 ಕೋಟಿ ರೂಪಾಯಿ ಹಣ ನೀಡಿ ಅವ್ರು ಜೈಲು ಪಾಲಾಗುವುದನ್ನು ತಪ್ಪಿಸಿದ್ದರು. ಇದಕ್ಕೆ ಅನಿಲ್ ಅಂಬಾನಿ, ಮುಖೇಶ್ ಅಂಬಾನಿಗೆ ಕೃತಜ್ಞನೆ ಸಲ್ಲಿಸಿದ್ದರು.

ಅನಿಲ್ ಅಂಬಾನಿಗೆ, ಮುಖೇಶ್ ಅಂಬಾನಿ ಹಣ ನೀಡಿ ಉಪಕಾರ ಮಾಡಿದ್ದಾರೆ ಎನ್ನಲಾಗಿತ್ತು. ಆದ್ರೆ ಮುಖೇಶ್ ಅಂಬಾನಿ ಹಣವನ್ನು ದಾನದ ರೂಪದಲ್ಲಿ ನೀಡಿರಲಿಲ್ಲ. ಮುಖೇಶ್ ಕಂಪನಿ, ಅನಿಲ್ ಅಂಬಾನಿ ಕೆಲ ಆಸ್ತಿಗಳನ್ನು ಬಾಡಿಗೆಗೆ ಪಡೆದಿದ್ದರು. ಹಾಗೆ ಹಣವನ್ನು ಬಾಡಿಗೆ ರೂಪದಲ್ಲಿ ನೀಡಿದ್ದರು.

ವರದಿ ಪ್ರಕಾರ, ಅನಿಲ್ ಅಂಬಾನಿ ಚೀನಾ ಬ್ಯಾಂಕುಗಳೊಂದಿಗಿನ ಸಾಲ ವಿವಾದಕ್ಕೆ ಸಂಬಂಧಿಸಿದಂತೆ ಯುಕೆ ನ್ಯಾಯಾಲಯದಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಮುಖೇಶ್ ಅಂಬಾನಿಯ ರಿಲಯನ್ಸ್ ಗ್ರೂಪ್ ಕಂಪನಿಯು ತಮ್ಮ ಕಂಪನಿಯ ಹಲವಾರು ಕಾರ್ಪೊರೇಟ್ ಆಸ್ತಿಗಳನ್ನು ಗುತ್ತಿಗೆಗೆ ಪಡೆದಿತ್ತು. ಅದರಿಂದ ನಮಗೆ ಸುಮಾರು 460 ಕೋಟಿ ರೂಪಾಯಿ ಸಿಕ್ಕಿದೆ. ಅದನ್ನು ಬಾಕಿ ತೀರಿಸಲು ಬಳಸಿಕೊಂಡಿದ್ದೇವೆ ಎಂದಿದ್ದರು.

ರಿಕ್ಸನ್ ಪ್ರಕರಣದಲ್ಲಿ, ಕೆಲವು ಕಾರ್ಪೊರೇಟ್ ಸ್ವತ್ತುಗಳನ್ನು ಗುತ್ತಿಗೆ ನೀಡುವ ಮೂಲಕ ನಿಧಿಯ ಅಗತ್ಯವನ್ನು ಪೂರೈಸಲಾಯಿತು. ಮುಖೇಶ್ ಅಂಬಾನಿ, ಅನಿಲ್ ಅಂಬಾನಿಗೆ ವೈಯಕ್ತಿಕವಾಗಿ ಯಾವುದೇ ಹಣವನ್ನು ಅಥವಾ ಯಾವುದೇ ಉಡುಗೊರೆಯನ್ನು ನೀಡಿಲ್ಲವೆಂದು ಅನಿಲ್ ಅಂಬಾನಿ ವಕ್ತಾರರು ಹೇಳಿದ್ದಾರೆ. ಆದ್ರೆ ಅನಿಲ್ ಅಂಬಾನಿ ಯಾವ ಆಸ್ತಿಯನ್ನು ಗುತ್ತಿಗೆಗೆ ನೀಡಿದ್ದಾರೆ ಎಂಬುದು ತಿಳಿದು ಬಂದಿಲ್ಲ.

TRENDING