Wednesday, October 28, 2020
Home ಅಂತರ್ ರಾಷ್ಟ್ರೀಯ ವಿಶ್ವಕ್ಕೆ ಕೊರೊನಾ ಹರಡಿದ ಚೀನಾ ದೊಡ್ಡ ಬೆಲೆ ತೆರಲಿದೆ: ಅಧ್ಯಕ್ಷ ಟ್ರಂಪ್‌ ‌

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ವಿಶ್ವಕ್ಕೆ ಕೊರೊನಾ ಹರಡಿದ ಚೀನಾ ದೊಡ್ಡ ಬೆಲೆ ತೆರಲಿದೆ: ಅಧ್ಯಕ್ಷ ಟ್ರಂಪ್‌ ‌

 ವಾಷಿಂಗ್ಟನ್‌ : ಕೋವಿಡ್‌-19 ಸಾಂಕ್ರಾಮಿಕದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಮತ್ತೊಮ್ಮೆ ಚೀನಾವನ್ನು ದೂಷಿಸಿದ್ದಾರೆ. ಇದಕ್ಕಾಗಿ ಚೀನಾ ದೊಡ್ಡ ಬೆಲೆ ನೀಡಬೇಕಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಈ ಕುರಿತು ಬುಧವಾರ ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ‘ಸಾಂಕ್ರಾಮಿಕ ರೋಗದಿಂದ ನಿಮ್ಮನ್ನು ಮುಕ್ತಗೊಳಿಸಲು ನಾನು ಹೊರಟಿದ್ದೇನೆ. ಅದಕ್ಕಾಗಿ ನೀವು ಬೆಲೆ ತೆರಬೇಕಿಲ್ಲ. ಈಗ ಏನು ಸಂಭವಿಸಿದೆಯೋ ಅದರಲ್ಲಿ ನಿಮ್ಮ ತಪ್ಪೇನೂ ಇಲ್ಲ. ಇದು ಚೀನಾ ಮಾಡಿದ ತಪ್ಪು. ಈ ದೇಶಕ್ಕೆ, ವಿಶ್ವಕ್ಕೆ ಬಗೆದ ಈ ಕೃತ್ಯಕ್ಕಾಗಿ ಚೀನಾ ದೊಡ್ಡ ಬೆಲೆ ನೀಡಬೇಕಾಗುತ್ತದೆ,’ ಎಂದು ಟ್ರಂಪ್‌ ಹೇಳಿದ್ದಾರೆ.

ತಮಗೆ ಉಂಟಾದ ಕೊರೊನಾ ವೈರಸ್‌ ಸೋಂಕು ‘ದೇವರ ಆಶೀರ್ವಾದ’ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ರೋಗಕ್ಕೆ ನೀಡುವ ಸಂಭಾವ್ಯ ಔಷಧ, ಚಿಕಿತ್ಸೆಯ ಬಗ್ಗೆ ತಮಗೆ ಈ ಮೂಲಕ ಅರಿವು ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ.

TRENDING