Saturday, October 24, 2020
Home ಜಿಲ್ಲೆ ರಿಕ್ಕಿಯಿಂದಲೂ ಸಿಕ್ತಿಲ್ಲವಂತೆ ಸರಿಯಾದ ಮಾಹಿತಿ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ರಿಕ್ಕಿಯಿಂದಲೂ ಸಿಕ್ತಿಲ್ಲವಂತೆ ಸರಿಯಾದ ಮಾಹಿತಿ

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್​​ ಪ್ರಕರಣದಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಮಗನ ವಿಚಾರಣೆಯನ್ನ ಸಿಸಿಬಿ ನಡೆಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ರಿಕ್ಕಿ ರೈ ತನಿಖಾಧಿಕಾರಿಗಳ ಎದುರು ಯಾವುದೇ ಡ್ರಗ್ಸ್​ ಮಾಫಿಯಾದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉತ್ತರ ನೀಡ್ತಿದ್ದಾನೆ ಎನ್ನಲಾಗ್ತಿದೆ. ಸಿಸಿಬಿಗೆ ಈಗಾಗಲೇ ಡ್ರಗ್ಸ್​ ತನಿಖೆ ವೇಳೆ ಭೂಗತ ಲೋಕದ ಲಿಂಕ್ ಇರುವ ಮಾಹಿತಿ ಲಭಿಸಿದೆ. ಹೀಗಾಗಿ ಮಾಜಿ ಡಾನ್​ ಮುತ್ತಪ್ಪ ರೈ ಮಗನ ವಿಚಾರಣೆ ನಡೆಸಲಾಗಿತ್ತು.

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿಯನ್ನು ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸದ್ಯ ವಿಚಾರಣೆ ವೇಳೆ ರಿಕ್ಕಿ‌ ಮಾದಕ ಲೋಕದ ವಿಚಾರವನ್ನ ಸರಿಯಾದ ರೀತಿ ಬಾಯಿ ಬಿಟ್ಟಿಲ್ಲ. ಆದರೆ ಸಿಸಿಬಿ ಟೆಕ್ನಿಕಲ್ ಟೀಂ ಕೆಲ ಮಾಹಿತಿಗಳನ್ನು ಕಲೆಹಾಕಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​​ ಪ್ರಕರಣದ ಎ6 ಆರೋಪಿ ಜೊತೆ ಬೆಂಗಳೂರು ಹಾಗೂ ರಿಕ್ಕಿ ರೈ ಮಾಲೀಕತ್ವದ ಹಾಸನ ಬಳಿಯ ರೆಸಾರ್ಟ್​ನಲ್ಲಿ ಪಾರ್ಟಿಯಲ್ಲಿ ರಿಕ್ಕಿ ರೈ ಭಾಗಿಯಾಗಿದ್ದರಂತೆ. ಈ ಪಾರ್ಟಿಯಲ್ಲಿ ಕೆಲ ನಟಿಯರು, ನಟರು, ಉದ್ಯಮಿಗಳು, ರಾಜಾಕಾರಣಿಗಳ ಪುತ್ರರು, ಪೆಡ್ಲರ್​ಗಳು ಭಾಗಿಯಾಗಿರುವುದು ತನಿಖೆ ವೇಳೆ ಸಿಸಿಬಿಗೆ ಗೊತ್ತಾಗಿದೆ.

 ದಿ ನ್ಯೂಸ್24 ಕನ್ನಡ

TRENDING