Wednesday, October 21, 2020
Home ರಾಜಕೀಯ ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲ: ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ....

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲ: ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲ ಎಂದಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಿರಾ ಕ್ಷೇತ್ರದ ಡಾ. ಸಿ.ಎಂ. ರಾಜೇಶ್ ಗೌಡ ಅವರು ಬಿಜೆಪಿ ಸೇರ್ಪಡೆಗೊಳ್ಳಲು ನಾನು ಕಾರಣವೆಂದು ಆರೋಪ ಮಾಡಿದ್ದಾರೆ. ಈಗ ನಾನು ಹೇಳುತ್ತೇನೆ. ರಾಜೇಶನನ್ನು ಕುಮಾರಸ್ವಾಮಿಯೇ ಬಿಜೆಪಿಗೆ ಕಳುಹಿಸಿರಬೇಕು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜೇಶ್ ನನ್ನ ಸ್ನೇಹಿತನ್ನಲ್ಲ. ಆತ ನನ್ನ ಮಗನ ಸ್ನೇಹಿತ. ರಾಜೇಶ್ ತಂದೆ ಮೂಡಲಗಿರಿಯಪ್ಪ ಈ ಹಿಂದೆ ಜೆಡಿಎಸ್ ನಲ್ಲಿ ಇದ್ದವರು ಎಂದು ತಿಳಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದಿದ್ದಾರೆ.

TRENDING