Tuesday, October 20, 2020
Home ಜಿಲ್ಲೆ ಭಾರತದ ವಾಯುಪಡೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಭಾರತದ ವಾಯುಪಡೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು

ವಿಶ್ವದ ಅತ್ಯಂತ ಪ್ರಬಲ ವಾಯುಪಡೆಗಳಲ್ಲಿ ಒಂದಾದ ಇಂಡಿಯನ್ ಏರ್ ಫೋರ್ಸ್ (ಐಎಎಫ್)ನ 88ನೇ ವಾರ್ಷಿಕ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಒಂದೆಡೆ ಚೀನಾ, ಇನ್ನೊಂದೆಡೆ ಪಾಕಿಸ್ತಾನದಿಂದ ಗಡಿಭಾಗಗಳಲ್ಲಿ ಆಗಾಗ ಉಪಟಳ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಐಎಎಫ್ ಡೇ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ ಅಗಾಧ ಶಕ್ತಿ ಅನಾವರಣಗೊಳ್ಳಲಿದೆ.

ಐಎಎಫ್‍ನ ಜಾಗ್ವಾರ್, ಮಿಗಿ 29, ಮಿಗಿ 21, ಸುಕೋಯ್ ಯುದ್ಧ ವಿಮಾನಗಳು ನಾಳಿನ ವಾಯುಪಡೆ ದಿನಾಚರಣೆ ಸಂದರ್ಭದಲ್ಲಿ ಬಾನಾಂಗಳದಲ್ಲಿ ರೋಚಕ ಕಸರತ್ತು ಪ್ರದರ್ಶಿಸಲಿದೆ. ಭಾರತೀಯ ವಾಯಪಡೆಗೆ ಇತ್ತೀಚೆಗಷ್ಟೇ ಸೇರ್ಪಡೆಯಾಗಿರುವ ಅತ್ಯಾಧುನಿಕ ರಫೇಲ್ ಫೈಟರ್‍ಜೆಟ್‍ಗಳು ಸಹ ಐಎಎಫ್ ಡೇ ಸಂದರ್ಭದಲ್ಲಿ ಆಗಸದಲ್ಲಿ ಭೋರ್ಗರೆಯಲಿದೆ. ಅಲ್ಲದೆ ಅಪಾಚೆ, ಚೇತಕ್, ಚಿನುಕ್, ಅರ್‍ಕ್ಯುಲಿಸ್ ಹೆಲಿಕಾಪ್ಟರ್‍ಗಳು ಸಹ ಹಾರಾಟ ನಡೆಸಲಿವೆ.

ಈಗಾಗಲೇ ಗಜಿಯಾಬಾದ್‍ನ ಹಿಂಡೋನ್ ವಾಯುನೆಲೆಯಲ್ಲಿ ಈ ಫೈಟರ್‍ಜೆಟ್‍ಗಳು ಮತ್ತು ಹೆಲಿಕಾಪ್ಟರ್‍ಗಳು ಪೂರ್ಣ ಪ್ರಮಾಣದ ತಾಲೀಮು ನಡೆಸಿ ನಾಳೆ ರೋಚಕ ಪ್ರದರ್ಶನ ನೀಡಲು ಸಜ್ಜಾಗಿವೆ.

 ದಿ ನ್ಯೂಸ್24 ಕನ್ನಡ

TRENDING