Thursday, October 22, 2020
Home ಅಂತರ್ ರಾಜ್ಯ ಕೊಲೆ ಪ್ರಕರಣ: 'ನನ್ನನ್ನು ಬಂಧಿಸಿ ಅಥವಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ'ತೇಜಸ್ವಿ ಯಾದವ್‌ ಒತ್ತಾಯ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಕೊಲೆ ಪ್ರಕರಣ: ‘ನನ್ನನ್ನು ಬಂಧಿಸಿ ಅಥವಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ’ತೇಜಸ್ವಿ ಯಾದವ್‌ ಒತ್ತಾಯ

ಪಟ್ನಾ: ದಲಿತ ಮುಖಂಡನ ಕೊಲೆ ಪ್ರಕರಣದ ಎಫ್‌ಐಆರ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಕ್ಕಾಗಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ತೇಜಸ್ವಿ, ‘ನನ್ನನ್ನು ಬಂಧಿಸಿ ಅಥವಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ’ ಎಂದು ಒತ್ತಾಯಿಸಿದ್ದಾರೆ.

‘ಕೆಲಸದ ಒತ್ತಡದಿಂದ ನಾನು ಈ ಘಟನೆಯ ಬಗ್ಗೆ ತಡವಾಗಿ ತಿಳಿದುಕೊಂಡೆ. ಇದಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ನನ್ನ ಮತ್ತು ಸಹೋದರನ ಹೆಸರನ್ನು ದಾಖಲಿಸಲಾಗಿದೆ. ಆ ನಂತರ ಹಲವು ಮಾಧ್ಯಮಗಳಲ್ಲಿ ಕಥೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಿಮ್ಮ ಪಕ್ಷದ ವಕ್ತಾರರು ಕೀಳು ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೆಲ್ಲದರ ಹೊರತಾಗಿಯೂ ಕಾನೂನು ತ್ವರಿತ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂಬುದಾಗಿ ನಾನು ಭಾವಿಸಿದ್ದೇನೆ’ ಎಂದು ತೇಜಸ್ವಿ ಯಾದವ್‌ ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ 4ರಂದು ಆರ್‌ಜೆಡಿ ಮಾಜಿ ರಾಜ್ಯ ಕಾರ್ಯದರ್ಶಿ ಹಾಗೂ ದಲಿತ ಮುಖಂಡ ಶಕ್ತಿ ಮಲಿಕ್‌ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ತೇಜಸ್ವಿ ಯಾದವ್ ಮತ್ತು ಅವರ ಸಹೋದರನ ಹೆಸರನ್ನು ದಾಖಲಿಸಲಾಗಿದೆ.

ಬಿಹಾರ ಚುನಾವಣೆಯು ಅ. 28ರಂದು ಮೊದಲ ಹಂತ, ನ.3 ರಂದು ಎರಡನೇ ಹಂತ, ನ.7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.

TRENDING